Featured

ರಾಜ್ಯ ಸರ್ಕಾರದ ಈ ಬಜೆಟ್ ಅಂಕಿ ಅಂಶಗಳೇ ಪ್ರಶ್ನಾತೀತ :  ಯೋಗೇಶ್  ವಿ ಶೆಟ್ಟಿ – Vishwanews24

ರಾಜ್ಯ ಸರ್ಕಾರದ ಈ ಬಜೆಟ್ ಅಂಕಿ ಅಂಶಗಳೇ ಪ್ರಶ್ನಾತೀತ”

ಇನ್ನೆರಡು ತಿಂಗಳಲ್ಲಿ ಚುನಾವಣೆ ನಡೆಯಲಿದ್ದು, ಈ ಬಜೆಟಿನ ಅಂಕಿ ಅಂಶಗಳು ಅಪ್ರಸ್ತುತ. ನಾಳೆ ನಮ್ಮದೇ ಸರಕಾರ ಬರಬಹುದು. ನಮ್ಮದೇ ಆದ ಬಜೆಟ್ ಬಗ್ಗೆ ಆಲೋಚನೆ ಮಾಡಿದ್ದೇವೆ ಈಗಾಗಲೇ ಪಂಚರತ್ನ ಯೋಜನೆಗಳ ಸಹಿತ ಅನೇಕ ಅಂಶಗಳನ್ನು ಒಳಗೊಂಡ ಜನಪರ ಕಾರ್ಯಕ್ರಮಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಶ್ರೀ ಎಚ್ ಡಿ ಕುಮಾರಸ್ವಾಮಿಯವರು ಈಗಾಗಲೇ ರೂಪುರೇಷೆಗಳನ್ನು ತಯಾರು ಮಾಡಿರುತ್ತಾರೆ.
ಈ ಬಜೆಟ್ ಒಟ್ಟಾರೆಯಾಗಿ ಹೇಳಬೇಕಾದರೆ ಓಟಿಗಾಗಿ/ ಚುನಾವಣೆಗಾಗಿ ಜನರನ್ನು ಮರಳು ಗೊಳಿಸುವಂತಹ ಬಜೆಟ್ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷರು ಯೋಗೇಶ್ ವಿ ಶೆಟ್ಟಿ  ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

13 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

13 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

15 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

15 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

15 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

15 hours ago