ಬೆಂಗಳೂರು: 7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಇಂದು ರಾಜ್ಯ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿಯ ಮುಷ್ಕರ ನಡೆಸುತ್ತಿದ್ದಾರೆ. ಈ ವೇಳೆಯಲ್ಲೇ ನೌಕರರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಶೇ.17ರಷ್ಟು ವೇತನ ಹೆಚ್ಚಳ ಮಾಡೋ ನಿರ್ಧಾರ ಮಾಡಿರೋದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಇಂದು ಕೂಡ ಮತ್ತೊಂದು ಸುತ್ತಿನ ಸಭೆಯನ್ನು ಸರ್ಕಾರಿ ನೌಕರರ ಸಂಘ ಹಾಗೂ ಅಧಿಕಾರಿಗಳ ಜೊತೆಗೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಶೇ.17ರಷ್ಟು ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ. ಮಧ್ಯಂತರ ಆದೇಶ ಹೊರಡಿಸಲು ಸಿದ್ಧತೆ ನಡೆಯುತ್ತಿದೆ ಎಂದರು.
ಇದೇ ವೇಳೆ ಮಾತನಾಡಿರುವಂತ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಸರ್ಕಾರದ ಭರವಸೆಯನ್ನು ನಾನು ಒಪ್ಪುವುದಿಲ್ಲ. ಅಧಿಕೃತ ಆದೇಶದ ಬಳಿಕ ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…