Featured

ರಾಜ್ಯ ಸರ್ಕಾರಿ ನೌಕರರ ಮುಷ್ಕರ : ಉಡುಪಿಯಲ್ಲಿ ಬೆಂಬಲ  – Vishwanews24

ರಾಜ್ಯ ಸರ್ಕಾರಿ ನೌಕರರ ಮುಷ್ಕರ : ಉಡುಪಿಯಲ್ಲಿ ಬೆಂಬಲ

ಉಡುಪಿ : ರಾಜ್ಯಾದ್ಯಂತ 7 ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸರಕಾರಿ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ಉಡುಪಿಯಲ್ಲಿ ಬೆಂಬಲ ವ್ಯಕ್ತವಾಗಿದೆ.

ಉಡುಪಿಯಲ್ಲಿ ಸರಕಾರಿ ಕಚೇರಿಗಳಲ್ಲಿ ಕೆಲಸ ಕಾರ್ಯಗಳು ಸ್ಥಗಿತವಾಗಿದ್ದು, ಸರಕಾರಿ ಕಾಲೆಜುಗಳಿಗೆ ರಜೆ ಘೋಷಿಸಲಾಗಿದೆ. ಇದರಿಂದ ಹಲವು ಕಾಲೇಜುಗಳಲ್ಲಿ ಇಂದು ನಡೆಯಬೇಕಿದ್ದ ಪದವಿ ಪೂರ್ವ ಮತ್ತು ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಬಗ್ಗೆ ನಿನ್ನೆಯಿಂದಲೇ ಸುದ್ದಿಗಳು ಹರಿದಾಡುತ್ತಿದ್ದಾದರೂ ಕೆಲ ವಿದ್ಯಾರ್ಥಿಗಳು ಇಂದು ಬೆಳಿಗ್ಗೆ ಪರೀಕ್ಷೆ ಇದ್ದ ಕಾರಣ ಕಾಲೇಜಿಗೆ ತೆರಳಿ ವಾಪಾಸ್ಸಾಗುತ್ತಿರುವ ದೃಶ್ಯಗಳು ಉಡುಪಿ, ಮಣಿಪಾಲದಲ್ಲಿ ಕಂಡು ಬಂದಿದೆ.

ಇನ್ನು ಸರಕಾರಿ ಕಚೇರಿಗಳಲ್ಲಿ ಕೆಲಸ ಕಾರ್ಯಗಳು ಸ್ಥಿತವಾಗಿರುವುದರಿಂದ ಕಚೇರಿಗಳಲ್ಲಿ ಸಾರ್ವಜನಿಕರ ಓಡಾಟ ಇಲ್ಲದೆ ಬಿಕೋ ಎನಿಸುತ್ತಿತ್ತು. ಅಲ್ಲದೆ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರುಗಳೂ ಸರಕಾರಿ ನೌಕರರ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದು, ತುರ್ತು ಸೇವೆ ಹೊರತು ಪಡಿಸಿ ಇತರ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದ ಇಂದು ಸರಕಾರಿ ಆಸ್ಪತ್ರೆಗೆ ತೆರಳುವ ರೋಗಿಗಳು ಪರದಾಡುವಂತಾಗಿದೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

9 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

9 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

10 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

10 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

11 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

11 hours ago