ಮಂಗಳೂರು: ರಾಜ್ಯ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ ಕಾರಣ, ಶಾಲಾ-ಕಾಲೇಜುಗಳಿಗೆ ಶಿಕ್ಷಕರು, ಉಪನ್ಯಾಸಕರು, ಪ್ರಾಧ್ಯಾಪಕರು ಗೈರು ಹಾಜರಾಗಿದ್ದಾರೆ. ಈ ಹಿನ್ನಲೆಯಲ್ಲಿ ಮಂಗಳೂರು ವಿವಿಯಿಂದ ಇಂದು ನಡೆಯಬೇಕಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಈ ಬಗ್ಗೆ ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಕುಲಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 01-03-2023ರಂದು ಸರ್ಕಾರಿ ಉದ್ಯೋಗಿಗಳು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನಲೆಯಲ್ಲಿ, ಈ ದಿನದಂದು ನಡೆಯಬೇಕಿದ್ದ ವಿವಿಯ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದೂಡಲಾಗಿರುವ ಪರೀಕ್ಷೆಗಳ ವೇಳಾಪಟ್ಟಿಯನ್ನು ಶೀಘ್ರದಲ್ಲೇ ತಿಳಿಸಲಾಗುವುದಾಗಿ ಹೇಳಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…