ಮಂಗಳೂರು: ಶಾಸಕ ತನ್ವೀರ್ ಸೇಠ್ ಅವರು ಡಿ.ಜಿ ಹಳ್ಳಿ, ಕೆ.ಜಿ ಹಳ್ಳಿ, ಶಿವಮೊಗ್ಗದಲ್ಲಿ ನಡೆದಿದ್ದಂತ ಗಲಭೆ ಪ್ರಕರಣಗಳನ್ನು ವಾಪಾಸ್ ಪಡೆಯುವಂತೆ ಗೃಹ ಸಚಿವರಿಗೆ ಪತ್ರ ಬರೆದಿದ್ದು ವೈರಲಾಗಿತ್ತು. ಈ ಬೆನ್ನಲ್ಲೇ ವಿವಾದಕ್ಕೆ ಕಾರಣ ಕಾರಣವಾಗಿದೆ. ಈಗ ತನ್ವೀರ್ ಸೇಠ್ ಕೂಡ ಒಬ್ಬ ಜಿಹಾದಿ ಸದಸ್ಯ ಎಂಬುದಾಗಿ ಶಾಸಕ ಯಶ್ಪಾಲ್ ಸುವರ್ಣ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿರುವಂತ ಅವರು, ರಾಜ್ಯ ಸರ್ಕಾರ ಕರ್ನಾಟಕವನ್ನು ಪಾಕಿಸ್ತಾನ ಮಾಡಲು ಹೊರಟಿದೆ. ಶಾಸಕ ತನ್ವೀರ್ ಸೇಠ್ ಕೂಡ ಜೀಹಾದಿ ಸಂಘಟನೆಯ ಸದಸ್ಯ ಎಂಬುದಾಗಿ ಕಿಡಿಕಾರಿದ್ದಾರೆ.
ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಇಂತಹ ಸರ್ಕಾರದಿಂದ ಏನು ನಿರೀಕ್ಷೆ ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.
ಕಾನೂನ ಬಾಹಿರವಾಗಿ ಗೃಹ ಸಚಿವರಿಗೆ ಪತ್ರ ಬರೆದಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದಂತ ಅವರು, ಗೃಹ ಸಚಿವರು ಆರೋಪಿಗಳ ಕೇಸ್ ಹಿಂಪಡೆಯಬಾರದು ಎಂಬುದಾಗಿ ಒತ್ತಾಯಿಸಿದರು.
ಡಿ.ಜಿ ಹಳ್ಳಿ, ಕೆಜಿ ಹಳ್ಳಿ ಗಲಭೆ ಕೇಸ್ ಕೋರ್ಟ್ ನಲ್ಲಿದೆ. ಕೋರ್ಟ್ ನಲ್ಲೇ ತೀರ್ಮಾನವಾಗಲಿದೆ. ಸರ್ಕಾರ ಮಧ್ಯಪ್ರವೇಶಿಸಬಾರದು ಎಂದು ಹೇಳಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…