ಬೆಂಗಳೂರು,: ಬಿಎಸ್ ಯಡಿಯೂರಪ್ಪರಿಂದ ಅಧಿಕಾರ ಉಳಿಸಿಕೊಳ್ಳುವ ಸರ್ಕಸ್ಸಲ್ಲದೆ ಬೇರೇನಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ರಾಜ್ಯ ಸರ್ಕಾರ ದಿವಾಳಿಯಾಗಿದೆ. ವೃದ್ಧಾಪ್ಯ ವೇತನ, ವಿಧವಾ ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲ. ಇಂತಹ ಆರ್ಥಿಕ ಸಂಕಷ್ಟದ ನಡುವೆ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಿ ಸರ್ಕಾರ ಇನ್ನಷ್ಟು ದುಂದುವೆಚ್ಚಕ್ಕೆ ಎಡೆಮಾಡಿಕೊಟ್ಟಿದೆ. ಇದು ಬಿ ಎಸ್ ಯಡಿಯೂರಪ್ಪ ಅವರಿಂದ ಅಧಿಕಾರ ಉಳಿಸಿಕೊಳ್ಳುವ ಸರ್ಕಸ್ಸಲ್ಲದೆ ಬೇರೇನಲ್ಲ” ಎಂದಿದ್ದಾರೆ.
ಹಾಗೆಯೇ, ”ಕೊರೊನಾದಿಂದ ಜನ ಬದುಕು ಸಾಗಿಸುವುದೇ ಕಷ್ಟವೆನ್ನುವ ಪರಿಸ್ಥಿತಿ ಇರುವಾಗ ಶುಲ್ಕ ಪಾವತಿಸಿಲ್ಲ ಎಂಬ ಕಾರಣಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್‌ಲೈನ್ ಶಿಕ್ಷಣವನ್ನು ಕೈಬಿಡಲು ಹೊರಟಿರುವುದು ಅಮಾನವೀಯ. ಇದು ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ, ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು ಸಮಸ್ಯೆಯನ್ನು ಬಗೆಹರಿಸಬೇಕು” ಎಂದು ಆಗ್ರಹಿಸಿದ್ದಾರೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…