ಬೆಂಗಳೂರು: “ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆಯಿಲ್ಲ, ಕೆಲವರು ಬದಲಾಯಿಸುವಂತೆ ಮನವಿ ಮಾಡುತ್ತಿದ್ದಾರೆ ಆದರೆ ಕೊರೊನಾ ಸೋಂಕು ನಿಯಂತ್ರಣವಾಗದ ಕಾರಣ ಮಾರ್ಗಸೂಚಿಯಲ್ಲಿ ಬದಲಾವಣೆ ಇಲ್ಲ” ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯ ಸರ್ಕಾರವು ಏಕಾಏಕಿ ಮಾರ್ಗಸೂಚಿ ತಂದಿಲ್ಲ. ತಾಂತ್ರಿಕ ಸಲಹಾ ಸಮಿತಿ ವರದಿ ಹಿನ್ನೆಲೆಯಲ್ಲಿ ಕ್ರಮಕೈಗೊಳ್ಳಲಾಗಿದ್ದು, ಇದು ಏ.20ರವರೆಗೂ ಈಗಿನ ಮಾರ್ಗಸೂಚಿ ಅನ್ವಯವಾಗಲಿದೆ” ಎಂದರು.
ಬಂಟ್ವಾಳ : ಕೊರೊನಾ ಭೀತಿ – ಶ್ರೀ ಕ್ಷೇತ್ರ ಪೊಳಲಿ ಜಾತ್ರೆ ಸಾಂಕೇತಿಕವಾಗಿ ಆಚರಣೆ -Vishwanews24
“ನಾವು ಈಗ ಎರಡನೇ ಅಲೆ ಹೊಸ್ತಿಲಲ್ಲಿದ್ದು, ಕೊರೊನಾ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕಾದುದು ಅನಿವಾರ್ಯ. ನಮಗೆ ಬೇರೆ ದಾರಿಯೇ ಇಲ್ಲ. 45 ವರ್ಷ ಮೇಲ್ಪಟ್ಟವರೆಲ್ಲರು ದಯವಿಟ್ಟು ಲಸಿಕೆ ಪಡೆಯಬೇಕು, ಗುಂಪು ಸೇರುವುದನ್ನು ಕಡಿಮೆ ಮಾಡಿ ಮಾಸ್ಕ್ ಬಳಸಬೇಕು” ಎಂದರು.
ಇನ್ನು “ಶಾಲೆ, ಜಿಮ್, ಸ್ವಿಮ್ಮಿಂಗ್ ಪೂಲ್, ಮದುವೆ, ಅಪಾರ್ಟ್‌ಮೆಂಟ್ ಎಲ್ಲವೂ ತೆಗೆದರೆ ಕೊರೊನಾದಿಂದ ದೂರ ಇರುವುದಕ್ಕೆ ಸಾಧ್ಯವಿಲ್ಲ, ಹಾಗಾಗಿ ಈಗ ಕ್ರಮ ಕೈಗೊಳ್ಳಬೇಕಾಗಿರುವುದು ಅನಿವಾರ್ಯ” ಎಂದು ಹೇಳಿದರು.
ಉಡುಪಿ ,ದ.ಕ ಜಿಲ್ಲೆ ಸೇರಿದಂತೆ 8 ಜಿಲ್ಲೆಗಳಲ್ಲಿ ಪಬ್, ಬಾರ್, ರೆಸ್ಟೋರೆಂಟ್ ಗಳಲ್ಲಿ ಶೇ.50 ನಿರ್ಬಂಧ -Vishwanews24
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…