ರಾಜ್ ಕೋಟ್: ಸ್ಪಿನ್ನರ್ ಆರ್.ಅಶ್ವಿನ್ ಅವರ ಮಾಂತ್ರಿಕ ಬೌಲಿಂಗ್ ಗೆ ತತ್ತರಿಸಿದ ವೆಸ್ಟ್ ಇಂಡೀಸ್ ತಂಡ, ಭಾರತದ ವಿರುದ್ಧ ಮೊದಲ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ ಪಂದ್ಯದ 3ನೇ ದಿನವಾದ ಶನಿವಾರ 181 ರನ್ ಗಳಿಗೆ ಆಲೌಟ್ ಆಗಿ ಫಾಲೊ-ಆನ್ ಗೆ ಒಳಗಾಗಿದೆ.
ವೆಸ್ಟ್ ಇಂಡೀಸ್ ತಂಡವು ಭಾರತದ ವಿರುದ್ಧ 468 ರನ್ ಗಳ ಮೊದಲ ಇನ್ನಿಂಗ್ಸ್ ಹಿನ್ನಡೆ ಅನುಭವಿಸಿದೆ. ನಿನ್ನೆ ಮೊದಲ ಇನ್ನಿಂಗ್ಸ್ ಆಟ ಮುಗಿಸಿದ್ದ ಭಾರತ ತಂಡ 9 ವಿಕೆಟ್ ಕಳೆದುಕೊಂಡು 649 ರನ್ ಪೇರಿಸಿ ಡಿಕ್ಲೇರ್ ಮಾಡಿಕೊಂಡಿತ್ತು.
ಫಾಲೋ ಅನ್ಗೆ ಸಿಲುಕಿದ ವಿಂಡೀಸ್, ಭಾರತೀಯ ಸ್ಪಿನ್ ಬೌಲಿಂಗ್ ದಾಳಿ ಎದುರು ಪೆವಿಲಿಯನ್ ಪೆರೇಡ್ ನಡೆಸಿತು. 2ನೇ ಇನಿಂಗ್ಸ್ನಲ್ಲಿ ವಿಂಡೀಸ್ 196 ರನ್ಗಳಿಗೆ ಆಲ್ಔಟ್ ಆಗುವ ಮುಲಕ ಭಾರತ, ಇನಿಂಗ್ಸ್ ಹಾಗೂ 272 ರನ್ಗಳ ಬೃಹತ್ ಗೆಲುವು ದಾಖಲಿಸಿತು. 2ನೇ ಇನಿಂಗ್ಸ್ನಲ್ಲಿ ಭಾರತದ ಪರ ಕುಲ್ದೀಪ್ ಯಾದವ್ 5 ವಿಕೆಟ್ ಪಡೆದ್ರೆ, ಅಶ್ವಿನ್ 2 ಹಾಗೂ ಜಡೇಜಾ 3 ವಿಕೆಟ್ ಪಡೆಯುವ ಮೂಲಕ ಗೆಲುವಿನ ರೂವಾರಿಗಳಾದರು..
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…