Featured

ರಾಜ್​ಕೋಟ್​​ ಟೆಸ್ಟ್ ​​: ಭಾರತಕ್ಕೆ 272ರನ್​ಗಳ​​ ಗೆಲುವು​​

ರಾಜ್ ಕೋಟ್: ಸ್ಪಿನ್ನರ್ ಆರ್.ಅಶ್ವಿನ್ ಅವರ ಮಾಂತ್ರಿಕ ಬೌಲಿಂಗ್ ಗೆ ತತ್ತರಿಸಿದ ವೆಸ್ಟ್ ಇಂಡೀಸ್ ತಂಡ, ಭಾರತದ ವಿರುದ್ಧ ಮೊದಲ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ ಪಂದ್ಯದ 3ನೇ ದಿನವಾದ ಶನಿವಾರ 181 ರನ್ ಗಳಿಗೆ ಆಲೌಟ್ ಆಗಿ ಫಾಲೊ-ಆನ್ ಗೆ ಒಳಗಾಗಿದೆ.

ವೆಸ್ಟ್ ಇಂಡೀಸ್ ತಂಡವು ಭಾರತದ ವಿರುದ್ಧ 468 ರನ್ ಗಳ ಮೊದಲ ಇನ್ನಿಂಗ್ಸ್ ಹಿನ್ನಡೆ ಅನುಭವಿಸಿದೆ. ನಿನ್ನೆ ಮೊದಲ ಇನ್ನಿಂಗ್ಸ್ ಆಟ ಮುಗಿಸಿದ್ದ ಭಾರತ ತಂಡ 9 ವಿಕೆಟ್ ಕಳೆದುಕೊಂಡು 649 ರನ್ ಪೇರಿಸಿ ಡಿಕ್ಲೇರ್ ಮಾಡಿಕೊಂಡಿತ್ತು.

ಫಾಲೋ ಅನ್​ಗೆ ಸಿಲುಕಿದ ವಿಂಡೀಸ್​​​, ಭಾರತೀಯ ಸ್ಪಿನ್​ ಬೌಲಿಂಗ್​ ದಾಳಿ ಎದುರು ಪೆವಿಲಿಯನ್​ ಪೆರೇಡ್​​ ನಡೆಸಿತು. 2ನೇ ಇನಿಂಗ್ಸ್​​ನಲ್ಲಿ ವಿಂಡೀಸ್​​ 196 ರನ್​ಗಳಿಗೆ ಆಲ್​ಔಟ್​ ಆಗುವ ಮುಲಕ ಭಾರತ, ಇನಿಂಗ್ಸ್​ ಹಾಗೂ 272 ರನ್​ಗಳ ಬೃಹತ್​ ಗೆಲುವು ದಾಖಲಿಸಿತು. 2ನೇ ಇನಿಂಗ್ಸ್​​ನಲ್ಲಿ ಭಾರತದ ಪರ ಕುಲ್​ದೀಪ್​ ಯಾದವ್​ 5 ವಿಕೆಟ್​ ಪಡೆದ್ರೆ, ಅಶ್ವಿನ್​ 2 ಹಾಗೂ ಜಡೇಜಾ  3 ವಿಕೆಟ್​ ಪಡೆಯುವ ಮೂಲಕ ಗೆಲುವಿನ ರೂವಾರಿಗಳಾದರು..

 

Vishwa News 24

Recent Posts

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

3 hours ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

3 hours ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

3 hours ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

4 hours ago

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ :  ಐವರು ಮೃತ್ಯು – vishwanews24

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ :  ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್‌ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…

5 hours ago

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ – vishwanews24

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ದಂಪತಿಗೆ…

5 hours ago