ಬೆಂಗಳೂರು:ರಾಜ್ ಕುಮಾರ್ ಸಮಾಧಿ ಪಕ್ಕದಲ್ಲೇ ನಟ ಪುನೀತ್ ರಾಜ್‍ಕುಮಾರ್ ರವರ ಅಂತ್ಯಕ್ರಿಯೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ.ಕುಟುಂಬಸ್ಥರು ಒಪ್ಪಿದರೆ ಕಂಠೀರವ ಸ್ಟುಡಿಯೋದಲ್ಲಿ ಅವರ ಅಂತ್ಯಕ್ರಿಯೆ ನಡೆಸಲಾಗುತ್ತದೆ.
ಎಲ್ಲಾ ವ್ಯವಸ್ಥೆಗಳೊಂದಿಗೆ ಸರ್ಕಾರ ತಯಾರಿ ಮಾಡಿಕೊಂಡು ಅದೇ ಜಾಗದಲ್ಲಿ ಅಂತ್ಯಕ್ರಿಯೆ ನಡೆಸಿಕೊಡಲು ಒಪ್ಪಿಗೆ ಸೂಚಿಸಿದೆ.ಈಗ ಕುಟುಂಬಸ್ಥರು ಒಪ್ಪಿಗೆ ಸೂಚಿಸುತ್ತಾರಾ ನೊಡಬೇಕಿದೆ. ಕಂಠೀರವ ಸ್ಟುಡಿಯೋದಲ್ಲಿ ಮಾಡಬೇಕಾ ಅಥವಾ ಬೇರೆಡೆ ಮಾಡಬೇಕಾ ಎಂಬುದು ಅವರೇ ನಿರ್ಧರಿಸಬೇಕಿದೆ.
ಕಂಠೀರವ ಸ್ಟುಡಿಯೋದಲ್ಲಿ ನಟ ರಾಜ್‍ಕುಮಾರ್ ರವರ ಸಮಾಧಿ ಇದೆ.ಅಲ್ಲಿ ಪ್ರತಿ ವರ್ಷ ರಾಜ್ ರ ಹುಟ್ಟುಹಬ್ಬದಂದು ಮತ್ತು ನಿಧನರಾದ ದಿನದಂದು ಬಂದು ಪೂಜೆ ಸಲ್ಲಿಸುತ್ತಾರೆ.ಅವರನ್ನು ಗೌರವ ಸಲ್ಲಿಸಲು ಅಲ್ಲಿಗೆ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಬರುತ್ತಾರೆ .ಅದೊಂದು ದೇವಸ್ಥಾನ ರೂಪದಲ್ಲಿ ಮಾರ್ಪಟ್ಟಿದೆ.ಈಗ ಅದೇ ಜಾಗದಲ್ಲಿ ಪುನೀತ್ ರಾಜ್‍ಕುಮಾರ್ ರವರ ಅಂತ್ಯಕ್ರಿಯೆ ಆಗಬೇಕು ಎಂಬುದು ಎಲ್ಲರ ಹೆಬ್ಬಯಕೆ.ಇನ್ನು ಕುಟುಂಬದವರು ಅಲ್ಲೇ ಅಂತ್ಯಕ್ರಿಯೆ ನಡೆಸಲು ಒಪ್ಪಿಗೆ ಸೂಚಿಸಿದರೆ ಅಪ್ಪಾಜಿ ಪಕ್ಕದಲ್ಲೇ ಪುನೀತ್ ರಾಜ್‍ಕುಮಾರ್ ರವರ ಅಂತ್ಯಕ್ರಿಯೆ ಜರುಗಲಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…