ಲಂಡನ್ : ಸುದೀರ್ಘ ಏಳು ದಶಕಗಳ ಕಾಲ ಇಂಗ್ಲೆಂಡ್ ಆಳಿದ್ದ ರಾಣಿ ಎಲಿಜಬೆತ್-II ಅವರ ಗುರುವಾರ ರಾತ್ರಿ ನಿಧನರಾಗಿದ್ದಾರೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬ್ರಿಟನ್ನ ಬಲ್ಮೋರಾಲ್ನಲ್ಲಿ ಸೂಕ್ತ ವೈದ್ಯಕೀಯ ನಿಗಾದಡಿ ಇದ್ದ 96 ವರ್ಷದ ರಾಣಿ ಎಲಿಜಬೆತ್- II ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ವಯೋಸಹಜ ಕಾ ಯಿಲೆಗಳಿಂದ ಬಳಲುತ್ತಿದ ರಾಣಿ ಎಲಿಜಬೆತ್-II ಅವರು ಈ ವಾರದ ಆರಂಭದಲ್ಲಿ ಸ್ಕಾಟ್ಲೆಂಡ್ನಲ್ಲಿ ಹೊಸ ಪ್ರಧಾನಿ ಲಿಜ್ ಟ್ರಸ್ ಅವರ ನೇಮಕ ಸೇರಿದಂತೆ ತಮ್ಮ ಹಲವು ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದರು.
ಎಲಿಜಬೆತ್-II ಅವರು 1953 ರಿಂದ ಬ್ರಿಟನ್ ರಾಣಿಯಾಗಿ ೭೦ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಎಲಿಜಬೆತ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಯುಕೆಯಾದ್ಯಂತ ೧೦ ದಿನಗಳ ಶೋಕಾಚರಣೆ ನಡೆಯಲಿದೆ. ಇವರು ೧೯೫೨ ಫೆ ೬ ರಂದು ತಮ್ಮ ೨೫ ನೇ ವಯಸ್ಸಿನಲ್ಲಿ ರಾಣಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಅವರ ಅಧಿಕಾರವಧಿಯಲ್ಲಿ ೧೫ ಪ್ರಧಾನಿಗಳನ್ನು ನೋಡಿದ್ದಾರೆ.
ಪೆರ್ಡೂರು ಕುಲಾಲ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣಪ್ಪ ಕುಲಾಲ್ ಹಿರಿಯಡ್ಕ ಆಯ್ಕೆ – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…