Featured

ರಾಣಿ ಎಲಿಜಬೆತ್-II ವಿಧಿವಶ : ಪ್ರಧಾನಿ ಮೋದಿ ಸಂತಾಪ – VIshwanews24

ರಾಣಿ ಎಲಿಜಬೆತ್-II ವಿಧಿವಶ : ಪ್ರಧಾನಿ ಮೋದಿ ಸಂತಾಪ

ಲಂಡನ್ : ಸುದೀರ್ಘ ಏಳು ದಶಕಗಳ ಕಾಲ ಇಂಗ್ಲೆಂಡ್ ಆಳಿದ್ದ ರಾಣಿ ಎಲಿಜಬೆತ್-II ಅವರ ಗುರುವಾರ ರಾತ್ರಿ ನಿಧನರಾಗಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬ್ರಿಟನ್‌ನ ಬಲ್‌ಮೋರಾಲ್‌ನಲ್ಲಿ ಸೂಕ್ತ ವೈದ್ಯಕೀಯ ನಿಗಾದಡಿ ಇದ್ದ 96 ವರ್ಷದ ರಾಣಿ ಎಲಿಜಬೆತ್- II ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ವಯೋಸಹಜ ಕಾ ಯಿಲೆಗಳಿಂದ ಬಳಲುತ್ತಿದ ರಾಣಿ ಎಲಿಜಬೆತ್-II ಅವರು ಈ ವಾರದ ಆರಂಭದಲ್ಲಿ ಸ್ಕಾಟ್ಲೆಂಡ್‌ನಲ್ಲಿ ಹೊಸ ಪ್ರಧಾನಿ ಲಿಜ್ ಟ್ರಸ್ ಅವರ ನೇಮಕ ಸೇರಿದಂತೆ ತಮ್ಮ ಹಲವು ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದರು.

ಎಲಿಜಬೆತ್-II ಅವರು 1953 ರಿಂದ ಬ್ರಿಟನ್ ರಾಣಿಯಾಗಿ ೭೦ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಎಲಿಜಬೆತ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಯುಕೆಯಾದ್ಯಂತ ೧೦ ದಿನಗಳ ಶೋಕಾಚರಣೆ ನಡೆಯಲಿದೆ. ಇವರು ೧೯೫೨ ಫೆ ೬ ರಂದು ತಮ್ಮ ೨೫ ನೇ ವಯಸ್ಸಿನಲ್ಲಿ ರಾಣಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಅವರ ಅಧಿಕಾರವಧಿಯಲ್ಲಿ ೧೫ ಪ್ರಧಾನಿಗಳನ್ನು ನೋಡಿದ್ದಾರೆ.

ಪೆರ್ಡೂರು ಕುಲಾಲ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣಪ್ಪ ಕುಲಾಲ್ ಹಿರಿಯಡ್ಕ ಆಯ್ಕೆ – Vishwanews24

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

18 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

18 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

18 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

18 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

19 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

19 hours ago