ಬೆಂಗಳೂರು : ರಾತ್ರಿ ವೇಳೆ ರೈಲಿನಲ್ಲಿ ಪ್ರಯಾಣ ಮಾಡುವವರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ರೈಲ್ವೆ ಇಲಾಖೆಯು ಜನಸ್ನೇಹಿ ಕ್ರಮಗಳನ್ನು ಕೈಗೊಂಡಿದೆ.
ರೈಲಿನಲ್ಲಿ ರಾತ್ರಿ 10 ಗಂಟೆಯ ನಂತರ ಪ್ರಯಾಣಿಕರ ಮೊಬೈಲ್ ಸೌಂಡ್ ಜಾಸ್ತಿ ಮಾಡಿದರೆ, ಅನಾವಶ್ಯಕವಾಗಿ ರೈಲಿನಲ್ಲಿ ಲೈಟ್ಸ್ ಆನ್ ಮಾಡಿದರೆ, ಜೋರಾಗಿ ಮಾತನಾಡಿದರೆ ಅವರ ವಿರುದ್ಧ ರೈಲ್ವೆ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ.
ಇನ್ನು ಸುರಕ್ಷತೆಯ ಪ್ರಯಾಣಕ್ಕೆ ಭಂಗ ಉಂಟು ಮಾಡುವವರನ್ನ ಪತ್ತೆ ಹಚ್ಚುವುದಕ್ಕೆ ಸೌತ್ ವೆಸ್ಟರ್ನ್ ರೈಲ್ವೆ ಅಧಿಕಾರಿಗಳು ರೈಲ್ವೆ ಪ್ರಯಾಣದುದ್ದಕ್ಕೂ ರಿಸರ್ವೇಶನ್ ಬೋಗಿಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…