Featured

ರಾತ್ರಿ 10ರವರೆಗೂ ಚಾಮುಂಡೇಶ್ವರಿ ದೇವಸ್ಥಾನ ತೆರೆಯಿರಿ, ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಸೂಚನೆ: ಸಚಿವ ಸೋಮಶೇಖರ್ – Vishwanews24

ರಾತ್ರಿ 10ರವರೆಗೂ ಚಾಮುಂಡೇಶ್ವರಿ ದೇವಸ್ಥಾನ ತೆರೆಯಿರಿ, ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಿ,: ಸಚಿವ ಸೋಮಶೇಖರ್ – Vishwanews24

ಮೈಸೂರು: ‘ರಾತ್ರಿ ಎಂಟು ಗಂಟೆಗೆ ಬಾಗಿಲು ಮುಚ್ಚುತ್ತಿದ್ದ ಚಾಮುಂಡೇಶ್ವರಿ ದೇವಸ್ಥಾನವನ್ನು ಗುರುವಾರ, ಶುಕ್ರವಾರ ರಾತ್ರಿ 10 ಗಂಟೆಯವರೆಗೆ ತೆರೆದು ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ, ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಗುರುವಾರ ಇಲ್ಲಿ ಹೇಳಿದರು.

ಅರಮನೆ ಆವರಣದಲ್ಲಿ ಮಾವುತರು ಮತ್ತು ಕಾವಾಡಿಗರಿಗೆ ಆಯೋಜಿಸಿದ್ದ ಉಪಾಹಾರ ಕೂಟದಲ್ಲಿ ಭಾಗವಹಿಸಿದ ಬಳಿಕ ಸಚಿವರು ಪತ್ರಕತ೯ರೊಂದಿಗೆ ಮಾತನಾಡಿದರು.

‘ಚಾಮುಂಡೇಶ್ವರಿ ದೇವಸ್ಥಾನವನ್ನು ರಾತ್ರಿ 8 ಗಂಟೆಗೆ ಬಂದ್ ಮಾಡಲಾಗುತ್ತಿತ್ತು. ನಗರದ ದೀಪಾಲಂಕಾರ ನೋಡಿಕೊಂಡು ದೇವಸ್ಥಾನಕ್ಕೆ ತೆರಳುವವರು ತಾಯಿ ಚಾಮುಂಡೇಶ್ವರಿಯ ದರ್ಶನ ಮಾಡಲೆಂದು ಶುಕ್ರವಾರದವರೆಗೆ ರಾತ್ರಿ 10 ಗಂಟೆಯವರೆಗೆ ದರ್ಶನದ ಅವಧಿ ವಿಸ್ತರಿಸುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿರುವೆ’ ಎಂದು ತಿಳಿಸಿದರು.

‘ಜಂಬೂಸವಾರಿಗೆ ಎಲ್ಲ ಸಿದ್ಧತೆ ಆಗಿದೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸದೆ 500 ಜನರಿಗೆ ಜಂಬೂಸವಾರಿ ವೀಕ್ಷಿಸಲು ಅವಕಾಶ ನೀಡಲಾಗಿದೆ. ಕೆಲವರು ಒಂದು ವಾರ, ಮತ್ತೆ ಕೆಲವರು ದೀಪಾವಳಿವರೆಗೆ ದೀಪಾಲಂಕಾರ ವಿಸ್ತರಣೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಳಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಸೋಮಶೇಖರ್ ಹೇಳಿದರು.

 

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago