ನವದೆಹಲಿ: ರಾಫೆಲ್ ಯುದ್ಧ ವಿಮಾನಗಳ ಒಪ್ಪಂದದ ಬಗೆಗೆ ಕೇಂದ್ರದ ಜೆಪಿ ಸರ್ಕಾರದ ವಿರುದ್ಧ ದಾಳಿ ಮುಂದುವರಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ರಾಫೆಲ್ ಗಾಗಿ ಭಾರತೀಯ ಖಜಾನೆಯಿಂದ ಹಣವನ್ನು ಲೂಟಿ ಮಾಡಲಾಗಿದೆ ಎಂದು ಹೇಳಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ನಲ್ಲಿ ರಾಹುಲ್, ‘ರಾಫೆಲ್ ಗಾಗಿ ಭಾರತೀಯ ಬೊಕ್ಕಸದಿಂದ ಹಣವನ್ನು ಲೂಟಿ ಮಾಡಲಾಗಿದೆ’ ಎಂದು ಹೇಳಿದ್ದಾರೆ.
ರಾಫೆಲ್ ಫ್‌ಸೆಟ್ ವ್ಯವಹಾರಗಳಿಗೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಆಡಿಟರ್‌ಗೆ ನೀಡಲಲು ರಕ್ಷಣಾ ಸಚಿವಾಲಯ (ಎಂಒಡಿ) ನಿರಾಕರಿಸಿದೆ ಎಂಬ ಸುದ್ದಿಯ ತುಣುಕನ್ನೂ ರಾಹುಲ್ ಟ್ವೀಟ್ ನಲ್ಲಿ ಸೇರಿಸಿದ್ದಾರೆ.
ರಾಫೆಲ್ ಫೈಟರ್ ಜೆಟ್‌ಗಳ ಒಪ್ಪಂದದ ಕುರಿತು ರಾಹುಲ್ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್‌ಡಿಎ ಸರ್ಕಾರದ ಮೇಲೆ ನಿರಂತರವಾಗಿ ಟೀಕೆ ಮಾಡುತ್ತಿದ್ದು ಈ ಒಪ್ಪಂದದಲ್ಲಿ ಅಕ್ರಮಗಳು ನಡೆದಿದೆ ಎಂದು ಆರೋಪಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…