Categories: ಉಡುಪಿ

ರಾಮನಗರದಲ್ಲಿ ಕಣದಿಂದ ಹಿಂದೆ ಸರಿದ ಬಿಜೆಪಿ ಅಭ್ಯರ್ಥಿ ಎಲ್ ಚಂದ್ರಶೇಖರ್ : ಅನಿತಾ ಕುಮಾರಸ್ವಾಮಿ ಗೆ ಬೆಂಬಲ

ಬೆಂಗಳೂರು: ರಾಮನಗರ ಉಪಚುನಾವಣೆಯಿಂದ ಬಿಜೆಪಿ ಅಭ್ಯರ್ಥಿ ಎಲ್ ಚಂದ್ರಶೇಖರ್ ಹಿಂದೆ ಸರಿದಿದ್ದಾರೆ.

ಗುರುವಾರ ಬೆಳಗ್ಗೆ ಸಂಸದ ಡಿ.ಕೆ.ಸುರೇಶ್‌ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಅಭ್ಯರ್ಥಿ ಎಲ್‌.ಚಂದ್ರಶೇಖರ್‌ ಜೆಡಿಎಸ್‌ ಅಭ್ಯರ್ಥಿಯಾಗಿರುವ ಅನಿತಾ ಕುಮಾರಸ್ವಾಮಿ ಅವರಿಗೆ ಬೆಂಬಲ ಘೋಷಿಸಿದ್ದಾರೆ. ಕಾಂಗ್ರೆಸ್‌ ಪಕ್ಷಕ್ಕೆ ಮರಳುತ್ತಿರುವುದಾಗಿ ತಿಳಿಸಿದ್ದಾರೆ.

ಮಂಡ್ಯಕ್ಕೆ ಬಿಜೆಪಿ ಪ್ರಮುಖ ನಾಯಕರೆಲ್ಲರೂ ಪ್ರಚಾರಕ್ಕೆ ತೆರಳುತ್ತಿದ್ದಾರೆ. ನನ್ನ ಪರವಾಗಿ ಇದುವರೆಗೂ ಯಾರು ಬಂದು ಪ್ರಚಾರ ಮಾಡಿಲ್ಲ, ಯಡಿಯೂರಪ್ಪನವರು ಒಂದೇ ಒಂದು ದಿನ ನನ್ನ ಜೊತೆ ಮಾತನಾಡಿಲ್ಲ, ಯೋಗೀಶ್ವರ್ ಸರ್ಕಾರ ಬೀಳಿಸುತ್ತೇನೆ ಎಂದು ಹೇಳಿದ್ರು, ಚುನಾವಣೆಯ ಸಂಪೂರ್ಣ ಖರ್ಚು ವೆಚ್ಚ ಭರಿಸುವುದಾಗಿ ಹೇಳಿದರು, ಆದರೆ ಬಿಜೆಪಿಯಲ್ಲಿ ಯಾರನ್ನು ಕಂಡರೆ ಯಾರಿಗೂ ಆಗುವುದಿಲ್ಲ, ಯಾರೂ ಇಲ್ಲಿ ಕಾರು ನಿಲ್ಲಿಸಿ ಸ್ವಲ್ಪ ಪ್ರಚಾರವೂ ನಡೆಸಿಲ್ಲ ಎಂದಿದ್ದಾರೆ.

ನಾನು ಮೂಲತಃ ಕಾಂಗ್ರೆಸಿಗ ಮತ್ತೆ ಮಾತೃ ಪಕ್ಷವನ್ನು ಸೇರ್ಪಡೆಯಾಗುತ್ತೇನೆ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ವಿಧಾನ ಪರಿಷತ್‌ ಸದಸ್ಯ ಸಿ.ಎಂ.ಲಿಂಗಪ್ಪ ಅವರ ಪುತ್ರ ಎಲ್‌ ಚಂದ್ರಶೇಖರ್‌ ಅವರಿಗೆ ಬಿಜೆಪಿ ಬಿ ಫಾರಂ ನೀಡಿತ್ತು.

ಜಾಹೀರಾತುಗಳು

 

Vishwa News 24

Recent Posts

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ – vishwanews24

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…

2 minutes ago

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

20 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

20 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

21 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

23 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

23 hours ago