Featured

ರಾಮನ ಭಾರತದಲ್ಲಿ ಪೆಟ್ರೋಲ್ 93 , ರಾವಣನ ಲಂಕಾದಲ್ಲಿ 51 ರೂಪಾಯಿ : ಕೇಂದ್ರ ಸರ್ಕಾರದ ವಿರುದ್ದ ಸುಬ್ರಮಣಿಯನ್ ಸ್ವಾಮಿ -Vishwanews24

ರಾಮನ ಭಾರತದಲ್ಲಿ ಪೆಟ್ರೋಲ್ 93 , ರಾವಣನ ಲಂಕಾದಲ್ಲಿ 51 ರೂಪಾಯಿ : ಕೇಂದ್ರ ಸರ್ಕಾರದ ವಿರುದ್ದ ಸುಬ್ರಮಣಿಯನ್ ಸ್ವಾಮಿ -Vishwanews24

ನವದೆಹಲಿ  : ದೇಶದಲ್ಲಿ ಪೆಟ್ರೋಲ್, ಡೀಸೆಲ್ ಏರಿಕೆಯಾಗುತ್ತಿರುವ ವಿಚಾರದಲ್ಲಿ ಸಂಸದ ಸುಬ್ರಮಣಿಯನ್ ಸ್ವಾಮಿ ಕೇಂದ್ರ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದು, ”ರಾವಣನ ಲಂಕಾದಲ್ಲಿ ಪೆಟ್ರೋಲ್‌ಗೆ 51 ರೂಪಾಯಿ, ಆದರೆ ರಾಮನ ಭಾರತದಲ್ಲಿ 93 ರೂಪಾಯಿ” ಎಂದು ಟೀಕಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ”ರಾಮನ ಭಾರತದಲ್ಲಿ ಪೆಟ್ರೋಲ್ 93, ಸೀತಾಳ ನೇಪಾಳದಲ್ಲಿ 53 ರೂಪಾಯಿ, ರಾವಣನ ಲಂಕಾದಲ್ಲಿ 51 ರೂಪಾಯಿ” ಎಂದು ಹೇಳಿದ್ದಾರೆ.

ಮಂಗಳೂರು : ಯೋಜನಾ ವಿಭಾಗದ ಜಂಟಿ ನಿರ್ದೇಶಕರ ಮನೆ ಮೇಲೆ ಎಸಿಬಿ ದಾಳಿ -Vishwanews24

ದೇಶದಲ್ಲಿ ಪೆಟ್ರೋಲ್‌, ಡಿಸೇಲ್‌ ದರ ಏರಿಕೆಯಾಗುತ್ತಲ್ಲೇ ಇದ್ದು ಪ್ರಸ್ತುತ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ಗೆ 86.30, ಡಿಸೇಲ್‌ಗೆ 76.48 ಇದೆ. ಮುಂಬೈನಲ್ಲಿ ಪೆಟ್ರೋಲ್‌ಗೆ 92.86 ಹಾಗೂ ಡಿಸೇಲ್‌ಗೆ 83.30 ಇದೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

8 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

8 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

8 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

8 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

9 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

9 hours ago