ಉಡುಪಿ: ನನ್ನ ಜೀವನದಲ್ಲಿ ಈ ದಿನ ಬರಬಹುದೆಂದು ನಿರೀಕ್ಷೆ ಮಾಡಿರಲಿಲ್ಲ ಎಂದು ಪೇಜಾವರಶ್ರೀ ಅವರು ಹೇಳಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಪೇಜಾವರಶ್ರೀ, ನನ್ನ ಜೀವನದಲ್ಲಿ ಈ ದಿನ ಬರಬಹುದೆಂದು ನಿರೀಕ್ಷೆ ಮಾಡಿರಲಿಲ್ಲ. ರಾಮಮಂದಿರ ಬಗ್ಗೆ ಬಹಳ ನಿರಾಶನಾಗಿದ್ದೆ. ನನಗೆ ಬಹಳ ವಯಸ್ಸಾಗಿರುವುದರಿಂದ ರಾಮಮಂದಿರದ ಆಸೆ ಕಳೆದುಕೊಂಡಿದ್ದೆ ಎಂದು ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ.
ನಾನು ಬಹಳ ನಿರೀಕ್ಷೆಯಿಂದ ತೀರ್ಪನ್ನು ಎದುರು ನೋಡುತ್ತಿದ್ದೇನೆ. ರಾಮಮಂದಿರ ಇಡೀ ದೇಶದ ಜನರ ಕನಸು, ರಾಮ ಮಂದಿರದ ಸ್ವಲ್ಪ ದೂರದಲ್ಲಿ ಮಸೀದಿ ಕೂಡ ನಿರ್ಮಾಣವಾಗಲಿ. ಇಂದಿನ ತೀರ್ಪು ಯಾರ ಪರವಾದರೂ, ಯಾರ ವಿರುದ್ಧವಾದರೂ ಸೌಹಾರ್ದತೆ ಮುಖ್ಯ. ಸಂವಿಧಾನಕ್ಕೆ ಭಂಗವಾಗಬಾರದು. ಕಾನೂನಿನ, ಕೋರ್ಟಿನ ವಿರುದ್ಧ ವರ್ತನೆ ಬೇಡ ಎಂದು ವಿನಂತಿಸಿದರು.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…