Featured

ರಾಮಮಂದಿರ ಇಡೀ ದೇಶದ ಜನರ ಕನಸು, ನನ್ನ ಜೀವನದಲ್ಲಿ ಈ ದಿನ ಬರಬಹುದೆಂದು ನಿರೀಕ್ಷೆ ಮಾಡಿರಲಿಲ್ಲ : ಪೇಜಾವರಶ್ರೀ -Vishwanews24

ಉಡುಪಿ: ನನ್ನ ಜೀವನದಲ್ಲಿ ಈ ದಿನ ಬರಬಹುದೆಂದು ನಿರೀಕ್ಷೆ ಮಾಡಿರಲಿಲ್ಲ ಎಂದು ಪೇಜಾವರಶ್ರೀ ಅವರು ಹೇಳಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಪೇಜಾವರಶ್ರೀ, ನನ್ನ ಜೀವನದಲ್ಲಿ ಈ ದಿನ ಬರಬಹುದೆಂದು ನಿರೀಕ್ಷೆ ಮಾಡಿರಲಿಲ್ಲ. ರಾಮಮಂದಿರ ಬಗ್ಗೆ ಬಹಳ ನಿರಾಶನಾಗಿದ್ದೆ. ನನಗೆ ಬಹಳ ವಯಸ್ಸಾಗಿರುವುದರಿಂದ ರಾಮಮಂದಿರದ ಆಸೆ ಕಳೆದುಕೊಂಡಿದ್ದೆ ಎಂದು ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ.

ನಾನು ಬಹಳ ನಿರೀಕ್ಷೆಯಿಂದ ತೀರ್ಪನ್ನು ಎದುರು ನೋಡುತ್ತಿದ್ದೇನೆ. ರಾಮಮಂದಿರ ಇಡೀ ದೇಶದ ಜನರ ಕನಸು, ರಾಮ ಮಂದಿರದ ಸ್ವಲ್ಪ ದೂರದಲ್ಲಿ ಮಸೀದಿ ಕೂಡ ನಿರ್ಮಾಣವಾಗಲಿ. ಇಂದಿನ ತೀರ್ಪು ಯಾರ ಪರವಾದರೂ, ಯಾರ ವಿರುದ್ಧವಾದರೂ ಸೌಹಾರ್ದತೆ ಮುಖ್ಯ. ಸಂವಿಧಾನಕ್ಕೆ ಭಂಗವಾಗಬಾರದು. ಕಾನೂನಿನ, ಕೋರ್ಟಿನ ವಿರುದ್ಧ ವರ್ತನೆ ಬೇಡ ಎಂದು ವಿನಂತಿಸಿದರು.

 

Vishwa News 24

Recent Posts

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ – vishwanews24

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ ಉಡುಪಿ…

9 minutes ago

ಕುಂದಾಪುರ: ಡಿವೈಡರ್ ಏರಿ ಹೊಂಡಕ್ಕೆ ಬಿದ್ದ ಲಾರಿ; ಚಾಲಕ ಗಂಭೀರ – vishwanews24

ಕುಂದಾಪುರ: ಡಿವೈಡರ್ ಏರಿ ಹೊಂಡಕ್ಕೆ ಬಿದ್ದ ಲಾರಿ; ಚಾಲಕ ಗಂಭೀರ ಕುಂದಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿ,…

12 minutes ago

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಪೋಸ್ಟ್: ಯುವಕ ಅರೆಸ್ಟ್ – vishwanews24

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಪೋಸ್ಟ್: ಕಾಪು ಮೂಲದ ಯುವಕ ಅರೆಸ್ಟ್ ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆಯ ಸಂದೇಶಗಳನ್ನು ಹಂಚಿಕೊ0ಡ…

20 minutes ago

ಬಾಂಗ್ಲಾದಲ್ಲಿ ನದಿಗೆ ಉರುಳಿದ ಬಸ್‌ : 23 ಜನ ಸಾವು, ಹಲವರು ನಾಪತ್ತೆ – vishwanews24

ಬಾಂಗ್ಲಾದಲ್ಲಿ ನದಿಗೆ ಉರುಳಿದ ಬಸ್‌ : 23 ಜನ ಸಾವು, ಹಲವರು ನಾಪತ್ತೆ ಢಾಕಾ: ಸುಮಾರು 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ…

1 hour ago

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ : ಓರ್ವ ಆರೋಪಿಗೆ ಜಾಮೀನು – vishwanews24

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ : ಓರ್ವ ಆರೋಪಿಗೆ ಜಾಮೀನು ಸುಳ್ಯ: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ…

1 hour ago

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

18 hours ago