ಕೊಪ್ಪಳ : ರಾಮಮಂದಿರ ಉದ್ಘಾಟನೆಗೆ ಕೇಂದ್ರ ಸರ್ಕಾರ ರಜೆ ಘೋಷಣೆ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಮಮಂದಿರ ಉದ್ಘಾಟನೆಗೆ ರಾಜ್ಯ ಸರ್ಕಾರ ರಜೆ ಘೋಷಣೆಗೆ ಬಿಜೆಪಿ ಒತ್ತಾಯದ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಇದು ಕೇಂದ್ರ ಸರ್ಕಾರದ ಕಾರ್ಯಕ್ರಮ. ಹೀಗಾಗಿ ಕೇಂದ್ರ ಸರ್ಕಾರ ರಜೆ ಘೋಷಣೆ ಮಾಡಲಿ. ನಾವು ಯಾಕೆ ರಜೆ ನೀಡಬೇಕು ಎಂದಿದ್ದಾರೆ.
ಇನ್ನು ರಾಮ ಮಂದಿರ ಉದ್ಘಾಟನೆಗೆ ಯಾರಿಗೆಲ್ಲ ಆಹ್ವಾನ ಬಂದಿದೆ ಗೊತ್ತಿಲ್ಲ. ಆಹ್ವಾನ ಬಂದವರು ಹೋಗಲಿ ಎಂದರು.
ಹುಬ್ಬಳ್ಳಿಯ ಶಹರ ಠಾಣಾ ಪೊಲೀಸರು ರಾಮ ಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದ ಕಾರ್ಯಕರ್ತ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿರುವುದನ್ನು ಸಮರ್ಥನೆ ಮಾಡಿ ಮಾತನಾಡಿದ ಸಿದ್ದರಾಮಯ್ಯ, ಹಳೆಯ ಪ್ರಕರಣಗಳನ್ನು ಮುಗಿಸುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ತಿಳಿಸಿದ್ದಾರೆ. ಅವರ ಸೂಚನೆಯಂತೆ ಪ್ರಕರಣವನ್ನು ರೀಓಪನ್ ಮಾಡಲಾಗಿದೆ ಎಂದು ಹೇಳಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…