Featured

ರಾಮಮಂದಿರ ನಿರ್ಮಾಣದ ಜೊತೆಗೆ ಅಪವಿತ್ರಗೊಂಡಿರುವ ಧಾರ್ಮಿಕ ಸ್ಥಳಗಳ ಜೀರ್ಣೋದ್ಧಾರಕ್ಕಾಗಿ ಹೊಸ ಅಭಿಯಾನ ಆರಂಭ : ಯೋಗಿ ಆದಿತ್ಯನಾಥ್ – Vishwanews24

ರಾಮಮಂದಿರ ನಿರ್ಮಾಣದ ಜೊತೆಗೆ ಅಪವಿತ್ರಗೊಂಡಿರುವ ಧಾರ್ಮಿಕ ಸ್ಥಳಗಳ ಜೀರ್ಣೋದ್ಧಾರಕ್ಕಾಗಿ ಹೊಸ ಅಭಿಯಾನ ಆರಂಭ : ಯೋಗಿ ಆದಿತ್ಯನಾಥ್

ಜೈಪುರ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಜೊತೆಗೆ ಅಪವಿತ್ರಗೊಂಡಿರುವ ಧಾರ್ಮಿಕ ಸ್ಥಳಗಳ ಜೀರ್ಣೋದ್ಧಾರಕ್ಕಾಗಿ ಹೊಸ ಅಭಿಯಾನ ಆರಂಭಿಸಬೇಕು ಎಂದು ಸಿಎಂ ಯೋಗಿ ಆದಿತ್ಯನಾಥ್  ಕರೆ ನೀಡಿದ್ದಾರೆ.

ರಾಜಸ್ಥಾನದಲ್ಲಿರುವ ನೀಲಕಂಠ ಮಹಾದೇವ ದೇವಸ್ಥಾನದಲ್ಲಿ ನಡೆದ `ಮೂರ್ತಿ ಪ್ರತಿಷ್ಠಾಪನೆ ಹಾಗೂ ಜೀರ್ಣೋದ್ಧಾರ’ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಅಪವಿತ್ರಗೊಂಡ ಧಾರ್ಮಿಕ ಸ್ಥಳಗಳನ್ನು ಪುನರ್ ಸ್ಥಾಪಿಸುವಂತೆ ಹೇಳಿದ್ದಾರೆ.

ಇದನ್ನೂ ಓದಿ: 

ಸನಾತನ ಧರ್ಮವು ಭಾರತದ ರಾಷ್ಟ್ರೀಯ ಧರ್ಮವಾಗಿದೆ. ಈ ಹಿಂದೆ ನಮ್ಮ ಧಾರ್ಮಿಕ ಸ್ಥಳಗಳನ್ನ ಅಪವಿತ್ರಗೊಳಿಸಿದ್ದಾರೆ. ಆದ್ರೆ 500 ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿ  ಅವರ ಪರಿಶ್ರಮದೊಂದಿಗೆ ಭವ್ಯವಾದ ರಾಮಮಂದಿರ ನಿರ್ಮಾಣವಾಗುತ್ತಿದೆ. ಇದಕ್ಕೆ ಭಕ್ತರ ಕೊಡುಗೆ ಅಪಾರವಾಗಿದೆ. ಇದರೊಂದಿಗೆ ಅಪವಿತ್ರಗೊಂಡ ಧಾರ್ಮಿಕ ಸ್ಥಳಗಳ ಜೀರ್ಣೋದ್ಧಾರಕ್ಕಾಗಿ ಹೊಸ ಅಭಿಯಾನ ಶುರು ಮಾಡಬೇಕು ಎಂದು ಕರೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಇಡೀ ದೇಶ ವಾಸಿಗಳು ತಮ್ಮ ಪರಂಪರೆಯನ್ನು ಗೌರವಿಸಿ, ಉಳಿಸುವಂತೆ ಮಾಡುವ ಪ್ರತಿಜ್ಞೆ ಮಾಡಿದ್ದರು. ಅದಕ್ಕೆ 1,400 ವರ್ಷಗಳ ನಂತರ ಭಗವಾನ್ ನೀಲಕಂಠ ದೇವಾಲಯದ ಪುನರ್ ಸ್ಥಾಪನೆಯು ಉದಾಹರಣೆಯಾಗಿದೆ ಎಂದು ಶ್ಲಾಘಿಸಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

15 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

15 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

16 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

16 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

16 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

17 hours ago