ಚೆನ್ನೈ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ಐವರನ್ನು ಬಂಧಿಸಲಾಗಿದೆ.
ಚೆನ್ನೈನ ಮನ್ನಾಡಿ, ಮುಥಿಯಾಲ್ ಪೇಟ್ಟೈ ನಲ್ಲಿ ಇಂದು ಬೆಳಗ್ಗೆ ರಾಷ್ಟ್ರೀಯ ತನಿಖಾ ದಳ (NIA) ದಾಳಿ ನಡೆಸಿತ್ತು. ಆರಂಭದಲ್ಲಿ ಮೂವರು, ನಂತರ ಐವರನ್ನು ವಶಕ್ಕೆ ಪಡೆಯಲಾಗಿತ್ತು. ವಿಚಾರಣೆಯ ಬಳಿಕ ಐವರನ್ನು ಬಂಧಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ಮಾರ್ಚ್ 1 ಶುಕ್ರವಾರದಂದು ವೈಟ್‌ಫೀಲ್ಡ್ ಬಳಿ ಇರುವ ದಿ ರಾಮೇಶ್ವರಂ ಕೆಫೆಯಲ್ಲಿ ಎರಡು ಬಾಂಬ್ ಸ್ಫೋಟಗೊಂಡಿತ್ತು. ಈ ಬಾಂಬ್ ದಾಳಿಯಿಂದ 10 ಮಂದಿ ಗಾಯಗೊಂಡಿದ್ದರು.
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…
ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…
ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…