ಬಳ್ಳಾರಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಐಎ ಅಧಿಕಾರಿಗಳು ತೀವ್ರ ತನಿಖೆಗೆ ಇಳಿದಿದ್ದು, ಇದೀಗ ಬಳ್ಳಾರಿಯಲ್ಲಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ.
ಇಂದು (ಬುಧವಾರ) ಮುಂಜಾನೆ 4 ಗಂಟೆಗೆ ಶಬ್ಬೀರ್ ಎಂಬವನನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಳಿಕ ಹೆಚ್ಚಿನ ವಿಚಾರಣೆಗೆ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ರಾಮೇಶ್ವರಂ ಬಾಂಬ್ ಪ್ರಕರಣಕ್ಕೂ ಯುವಕನಿಗೂ ಲಿಂಕ್ ಇದ್ಯಾ ಎಂಬ ಅನುಮಾನದ ಮೇಲೆ ಶಬ್ಬೀರ್ ನನ್ನು ತನಿಖೆಗೆ ಒಳಪಡಿಸಲಾಗಿದೆ.
ಶಂಕಿತ ಉಗ್ರ ಬಳ್ಳಾರಿಗೆ ಬಂದ ಸಮಯದಲ್ಲಿ ಕೌಲ್ ಬಜಾರ್ ನಿವಾಸಿ ಶಬ್ಬೀರ್ ನನ್ನು ಭೇಟಿ ಮಾಡಿದ್ದ. ಅಲ್ಲದೇ ಹೈದರಾಬಾದ್‍ಗೆ ಹೋಗಲು ಆತನಿಗೆ ಸಹಾಯ ಮಾಡಿದ್ದ ಎನ್ನುವ ಆರೋಪದ ಮೇಲೆ ಅಧಿಕಾರಿಗಳು ಶಬ್ಬೀರ್ ನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಶಂಕಿತ ಉಗ್ರ ಹೈದರಾಬಾದ್‍ನಲ್ಲಿ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…