Featured

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಎನ್‌ಐಎ ವಶಕ್ಕೆ -Vishwanews24

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಬಿಜೆಪಿ ಕಾರ್ಯಕರ್ತ ಎನ್‌ಐಎ ವಶಕ್ಕೆ

ಶಿವಮೊಗ್ಗ:ರಾಮೇಶ್ವರಂ ಕೆಫೆ ಸ್ಫೋಟಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ರಾಷ್ಟ್ರೀಯ ತನಿಖಾ ದಳ ವಶಕ್ಕೆ ಪಡೆದಿದೆ.

ಬಿಜೆಪಿ ‌ಕಾರ್ಯಕರ್ತ ಸಾಯಿಪ್ರಸಾದ್‌ನನ್ನು ಎನ್‌ಐಎ ಅಧಿಕಾರಿಗಳು ವಿಚಾರಣೆಗೆ ಕರೆದೊಯ್ದಿದ್ದಾರೆ.ಕಳೆದ ವಾರ ತೀರ್ಥಹಳ್ಳಿಯಲ್ಲಿ ಇಬ್ಬರು ಮುಸ್ಲಿಂ ಯುವಕರ ಮನೆ ಹಾಗೂ ಮೊಬೈಲ್ ಅಂಗಡಿ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದರು. ತನಿಖೆ ವೇಳೆ ಇಬ್ಬರು ಮುಸ್ಲಿಂ ಯುವಕರ ಜೊತೆ ಸಾಯಿ ಪ್ರಸಾದ್ ಸಂಪರ್ಕದಲ್ಲಿದ್ದ ಹಿನ್ನೆಲೆಯಲ್ಲಿಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

 

Vishwa News 24

Recent Posts

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ – vishwanews24

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಸಿಎಂ…

19 seconds ago

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ – vishwanews24

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ ಮಣಿಪಾಲ: ಕಂಪೆನಿ ಕ್ಯು ಆರ್‌ಕೋಡ್ ಬಳಸದೆ ಮರ್ಚೆಂಟ್…

10 minutes ago

ಬಂಟ್ವಾಳ, ಬೆಳ್ತಂಗಡಿ, ಉಳ್ಳಾಲ , ಉಡುಪಿ, ಬೈಂದೂರು ಬರಪೀಡಿತ ತಾಲೂಕು : ರಾಜ್ಯ ಸರಕಾರ ಘೋಷಣೆ – vishwanews24

ಬಂಟ್ವಾಳ, ಬೆಳ್ತಂಗಡಿ, ಉಳ್ಳಾಲ , ಉಡುಪಿ, ಬೈಂದೂರು ಬರಪೀಡಿತ ತಾಲೂಕು : ರಾಜ್ಯ ಸರಕಾರ ಘೋಷಣೆ ಮಂಗಳೂರು/ಉಡುಪಿ: ದ. ಕ.…

14 minutes ago

ಉಚ್ಚಿಲ ದಸರಾ : ಅ.13ರಂದು ಕುಸ್ತಿ ಸ್ಪರ್ಧೆ – vishwanews24

ಉಚ್ಚಿಲ ದಸರಾ : ಅ.13ರಂದು ದೇವಸ್ಥಾನದ ಮುಂಭಾಗದಲ್ಲಿ ಕುಸ್ತಿ ಸ್ಪರ್ಧೆ ಉಚ್ಚಿಲ: ದ.ಕ. ಮೊಗವೀರ ಮಹಾಜನ ಸಂಘದ ವತಿಯಿಂದ ಉಚ್ಚಿಲ…

35 minutes ago

ಉಡುಪಿ: ಅ. 11ರಿಂದ 20ರವರೆಗೆ ಕೆಎಸ್‌ಆರ್‌ಟಿಸಿಯಿಂದ ದಸರಾ ವಿಶೇಷ ಪ್ಯಾಕೇಜ್ ಪ್ರವಾಸ – vishwanews24

ಉಡುಪಿ: ಅ. 11ರಿಂದ 20ರವರೆಗೆ ಕೆಎಸ್‌ಆರ್‌ಟಿಸಿಯಿಂದ ದಸರಾ ವಿಶೇಷ ಪ್ಯಾಕೇಜ್ ಪ್ರವಾಸ ಉಡುಪಿ : ದಸರಾ ಹಬ್ಬದ ಪ್ರಯುಕ್ತ ಸಾರ್ವಜನಿಕರು…

1 hour ago

ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು – vishwanews24

ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು ಹಾಸನ: ಹೊಳೆನರಸೀಪುರದ ಚಾಕೇನಹಳ್ಳಿ ಕಟ್ಟೆ ಗ್ರಾಮದಲ್ಲಿ ಅಪಘಾತದಿಂದ…

1 hour ago