ಶಿವಮೊಗ್ಗ:ರಾಮೇಶ್ವರಂ ಕೆಫೆ ಸ್ಫೋಟಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ರಾಷ್ಟ್ರೀಯ ತನಿಖಾ ದಳ ವಶಕ್ಕೆ ಪಡೆದಿದೆ.
ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್‌ನನ್ನು ಎನ್‌ಐಎ ಅಧಿಕಾರಿಗಳು ವಿಚಾರಣೆಗೆ ಕರೆದೊಯ್ದಿದ್ದಾರೆ.ಕಳೆದ ವಾರ ತೀರ್ಥಹಳ್ಳಿಯಲ್ಲಿ ಇಬ್ಬರು ಮುಸ್ಲಿಂ ಯುವಕರ ಮನೆ ಹಾಗೂ ಮೊಬೈಲ್ ಅಂಗಡಿ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದರು. ತನಿಖೆ ವೇಳೆ ಇಬ್ಬರು ಮುಸ್ಲಿಂ ಯುವಕರ ಜೊತೆ ಸಾಯಿ ಪ್ರಸಾದ್ ಸಂಪರ್ಕದಲ್ಲಿದ್ದ ಹಿನ್ನೆಲೆಯಲ್ಲಿಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…