Featured

ರಾಮೋಜಿ ಫಿಲ್ಮ್ ಸಿಟಿ  ಸಂಸ್ಥಾಪಕ ರಾಮೋಜಿ ರಾವ್ ವಿಧಿವಶ – vishwanews24

ರಾಮೋಜಿ ಫಿಲ್ಮ್ ಸಿಟಿ  ಸಂಸ್ಥಾಪಕ ರಾಮೋಜಿ ರಾವ್ ವಿಧಿವಶ

ಹೈದರಾಬಾದ್: ಈನಾಡು ಮತ್ತು ರಾಮೋಜಿ ಫಿಲ್ಮ್ ಸಿಟಿ  ಸಂಸ್ಥಾಪಕ ರಾಮೋಜಿ ರಾವ್ (87) ವಿಧಿವಶರಾಗದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಮೋಜಿ ರಾವ್  ಅವರು ಜೂನ್ 5 ರಂದು ಹೈದರಾಬಾದ್‍ನ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗಿನ ಜಾವ 4:50ರ ಸುಮಾರಿಗೆ ನಿಧನರಾಗಿದ್ದಾರೆ.

ವರದಿಗಳ ಪ್ರಕಾರ, ರಾಮೋಜಿ ರಾವ್ ಅವರ ಪಾರ್ಥಿವ ಶರೀರವನ್ನು ರಾಮೋಜಿ ಫಿಲ್ಮ್ ಸಿಟಿಯಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲು ಸಿದ್ಧತೆಗಳು ನಡೆಯುತ್ತಿವೆ. ಅಲ್ಲಿ ಕುಟುಂಬದ ಸದಸ್ಯರು, ಸ್ನೇಹಿತರು ಮತ್ತು ಹಿತೈಷಿಗಳು ರಾಮೋಜಿ ರಾವ್ ಅವರಿಗೆ ಅಂತಿಮ ನಮನ ಸಲ್ಲಿಸಲಿದ್ದಾರೆ.

ರಾಮೋಜಿ ರಾವ್ ಅವರ ನಿಧನಕ್ಕೆ ನರೇಂದ್ರ ಮೋದಿ ಸೇರಿದಂತೆ ಹಲವು ಹಿರಿಯ ನಾಯಕರು ಸಂತಾಪ ಸೂಚಿಸಿದ್ದಾರೆ. ರಾಮೋಜಿ ರಾವ್ ಅವರ ನಿಧನವು ಅತ್ಯಂತ ದುಃಖಕರವಾಗಿದೆ. ಅವರು ಭಾರತೀಯ ಮಾಧ್ಯಮದಲ್ಲಿ ಕ್ರಾಂತಿಯನ್ನು ಮಾಡಿದ ದಾರ್ಶನಿಕರಾಗಿದ್ದರು. ಅವರ ಕೊಡುಗೆ ಪತ್ರಿಕೋದ್ಯಮ ಮತ್ತು ಚಲನಚಿತ್ರ ಜಗತ್ತಿನಲ್ಲಿ ಅಳಿಸಲಾಗದ ಛಾಪು ಮೂಡಿಸಿದೆ. ರಾಮೋಜಿ ರಾವ್ ಅವರು ಭಾರತದ ಅಭಿವೃದ್ಧಿಯ ಬಗ್ಗೆ ಅಪಾರವಾಗಿ ಉತ್ಸುಕರಾಗಿದ್ದರು. ಅವರೊಂದಿಗೆ ಸಂವಹನ ನಡೆಸಲು ಮತ್ತು ಅವರ ಜ್ಞಾನದಿಂದ ಪ್ರಯೋಜನ ಪಡೆಯಲು ಅನೇಕ ಅವಕಾಶಗಳನ್ನು ಪಡೆದಿರುವುದು ನನ್ನ ಅದೃಷ್ಟ. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬ, ಸ್ನೇಹಿತರು ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಮೋದಿ ಬರೆದುಕೊಂಡಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago