Featured

ರಾಮ ಮಂದಿರ ಉದ್ಘಾಟನೆ ಭಾರತದ ಹಬ್ಬ , ನಿಜವಾದ ರಾಮ ರಾಜ್ಯದ ಕನಸು : ಹೆಚ್‌ಡಿ ಕುಮಾರಸ್ವಾಮಿ – vishwanews24

ರಾಮ ಮಂದಿರ ಉದ್ಘಾಟನೆ ಭಾರತದ ಹಬ್ಬ , ನಿಜವಾದ ರಾಮ ರಾಜ್ಯದ ಕನಸು : ಹೆಚ್‌ಡಿ ಕುಮಾರಸ್ವಾಮಿ

ಚಿಕ್ಕಮಗಳೂರು: ರಾಮ ಮಂದಿರ ಉದ್ಘಾಟನೆ ಭಾರತದ ಹಬ್ಬ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಮ ಮಂದಿರ ನಿರ್ಮಾಣವಾಗಬೇಕು ಎನ್ನುವುದು ದೇಶದ ಜನರ ನಿರೀಕ್ಷೆ. ಹಲವು ವರ್ಷಗಳ ಗೊಂದಲಕ್ಕೆ ಸುಪ್ರೀಂ ಕೋರ್ಟ್ ತೆರೆ ಎಳೆದಿದೆ ಎಂದರು.

ಕಾಂಗ್ರೆಸ್ಸಿಗರು ರಾಮ ಮಂದಿರ ಉದ್ಘಾಟನೆಗೆ ಹೋಗದ ವಿಚಾರಕ್ಕೆ ಕೇಳಿದ ಪ್ರಶ್ನೆಗೆ, ಯಾಕೆ ಹೋಗುವುದಿಲ್ಲ ಎಂದು ಅವರೇ ಹೇಳಬೇಕು. ಅವರ ತೀರ್ಮಾನ ನನಗೆ ಸಂಬಂಧವಿಲ್ಲ. ರಾಮ ಮಂದಿರ ನಿಜವಾದ ರಾಮ ರಾಜ್ಯದ ಕನಸು ಎಂದು ಹೇಳಿದರು.

ಕಳೆದ ಬಾರಿಯ ಲೋಕಸಭೆ ಚುನಾವಣೆ  ಬೇರೆ. ಈ ಚುನಾವಣೆ ಬೇರೆ ಇರುತ್ತದೆ. ಇವತ್ತು ಮಂಡ್ಯದಲ್ಲಿ ಓರ್ವ ಸಾಮಾನ್ಯ ಕಾರ್ಯಕರ್ತ ಗೆಲ್ಲುವ ವಾತಾವರಣ ಇದೆ. ಕಳೆದ ಬಾರಿ ರೈತ ಸಂಘ, ಬಿಜೆಪಿ, ಕಾಂಗ್ರೆಸ್ ಎಲ್ಲರೂ ಪಕ್ಷೇತರ ಅಭ್ಯರ್ಥಿ ಪರ ಮತ ಹಾಕಿದ್ದರು. ಈಗ ಮಂಡ್ಯದಲ್ಲಿ ಆ ವಾತಾವರಣ ಇಲ್ಲ ಎಂದು ಹೇಳಿದರು.

 

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

12 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

12 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

13 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

13 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

13 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

13 hours ago