ಬೆಂಗಳೂರು: ರಾಮ ಮಂದಿರ ದೇಣಿಗೆ ಹಗರಣವನ್ನು ಬಿಜೆಪಿ ಮುಚ್ಚಿ ಹಾಕೋಕೆ ಪ್ರಯತ್ನ ಮಾಡ್ತಿದೆ ಅಂತ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆರೋಪ ಮಾಡಿದ್ದಾರೆ.
ರಾಮ ಮಂದಿರ ದೇಣಿಗೆ ಹಗರಣದಲ್ಲಿ ಕರ್ನಾಟಕದ ನಂಟಿದೆ ಎಂಬ ಅಖಿಲೇಶ್ ಯಾದವ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅಖಿಲೇಶ್ ಯಾದವ್ ಹೇಳಿಕೆ ಬಗ್ಗೆ ಗೊತ್ತಿಲ್ಲ. ಅದ್ರೆ ಬಿಜೆಪಿಗೆ RSSಗೆ ನೇಷನ್ ಫಸ್ಟ್ ಅಲ್ಲ. ಬಿಜೆಪಿ-RSSಗೆ ಡೊನೇಷನ್ ಫಸ್ಟ್ ಎಂದು ಕಿಡಿಕಾರಿದ್ದಾರೆ.
ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಮಾಡಿದ್ದು ಯಾರು? ಉದ್ಘಾಟನೆ ಮಾಡಿದ್ದು ಯಾರು? ಸಮಿತಿ ಮಾಡಿದ್ದು ಯಾರು? ಎಲ್ಲಾ ಮಾಡಿದ್ದು ಪ್ರಧಾನಿ ಮೋದಿ ಅವರು. ಈಗ ದೇಣಿಗೆ ಹಗರಣ ಆಗಿದೆ. ಚಿನ್ನ, ಬೆಳ್ಳಿ, ಹಣ ಏನು ಇಲ್ಲ. ಈಗ ಪ್ರಧಾನಿ ಮೋದಿ ಮೌನವಾಗಿ ಇದ್ದಾರೆ ಎಂದಿದ್ದಾರೆ
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…