Featured

ರಾಮ ಮಂದಿರ ನಿರ್ಮಾಣಕ್ಕೆ 2 ಲಕ್ಷ ರೂ. ದೇಣಿಗೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್ -Vishwanews24

ರಾಮ ಮಂದಿರ ನಿರ್ಮಾಣಕ್ಕೆ 2 ಲಕ್ಷ ರೂ. ದೇಣಿಗೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್ -Vishwanews24

ಬೆಳಗಾವಿ: ಅಯೋದ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಕಾರ್ಯಕ್ಕಾಗಿನ ದೇಣಿಗೆಯನ್ನು ಸಂಗ್ರಹಿಸಲಾಗುತ್ತಿದ್ದು, ಈ ಮಹತ್ಕಾರ್ಯಕ್ಕೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ 2 ಲಕ್ಷ ರೂಪಾಯಿ ದೇಣಿಗೆಯನ್ನು ನೀಡಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹಣೆ ಮಾಡುತ್ತಿರುವ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಹೆಬ್ಬಾಳ್ಕರ್ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕಿ ಎರಡು ಲಕ್ಷ ರೂಪಾಯಿ ಚೆಕ್ಅನ್ನು ಹಸ್ತಾಂತರಿಸಿದ್ದಾರೆ.

ನಾನು ಒಬ್ಬ ಕೂಲಿ ಕಾರ್ಮಿಕ, ಕಾರ್ಮಿಕರ ಪಾಡು ಬಹಳ ಹತ್ತಿರದಿಂದ ತಿಳಿದುಕೊಂಡಿದ್ದೇನೆ : ಸಚಿವ ಎಸ್‌. ಅಂಗಾರ -Vishwanews24

ಈ ಸಂದರ್ಭದಲ್ಲಿ ಶಾಸಕಿಯ ಸಹೋದರ ಚನ್ನರಾಜ ಹಟ್ಟಿಹೊಳಿ, ವಿದ್ಯಾಭಾರತಿ ಕರ್ನಾಟಕ ಪ್ರಾಂತ ಅಧ್ಯಕ್ಷ ಪರಮೇಶ್ವರ ಹೆಗಡೆ, ವಿಶ್ವಹಿಂದೂ ಪರಿಷತ್ ಸಹ ಕೋಶಾಧ್ಯಕ್ಷ ಕೃಷ್ಣ ಭಟ್, ಜಿಲ್ಲಾ ವ್ಯವಸ್ಥಾ ಪ್ರಮುಖ್ ವಿಶಾಲ ಖಂಡಾಗಳೆ​ ಮುಂತಾದವರಿದ್ದರು.

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ 45 ದಿನಗಳ ಕಾಲ ದೇಣಿಗೆ ಸಂಗ್ರಹಿಸಲು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಎಂಬ ಹೆಸರಿನಲ್ಲಿ ನಿಧಿ ಸಂಗ್ರಹ ಮಾಡಲಾಗುತ್ತಿದೆ.

ಮೋದಿ 56 ಇಂಚಿನ ಎದೆ ಇದೆ ಎಂದು ಹೇಳುತ್ತಾರೆ. ಎದೆ ಇದ್ದರೆ ಸಾಲದು, ಅದರ ಒಳಗೆ ಹೃದಯ ಇರಬೇಕು : ಸಿದ್ದರಾಮಯ್ಯ -Vishwanews24

 

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

9 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

9 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

10 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

10 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

14 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

14 hours ago