ನವದೆಹಲಿ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆ ಇಂದು ನಡೆಯಲಿದ್ದು ಇದರ ಭಾಗವಾಗಿ ದೇಶದಾದ್ಯಂತ ದೇವಾಲಯಗಳಲ್ಲಿ ಪೂಜೆ ಪುನಸ್ಕಾರ ನಡೆಯುತ್ತಿದೆ.
ಭೂಮಿ ಪೂಜೆ ಕಾರ್ಯಕ್ರಮದ ಬಗ್ಗೆ ಮಾತನಾಡಿರುವ ಮಾತಾ ಅಮೃತಾನಂದಮಯಿ ಅವರು, ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆ ನಡೆಯುತ್ತಿರುವುದು ಇತಿಹಾಸದಲ್ಲಿ ಹೊಸ ಯುಗವೊಂದರ ಆರಂಭದ ಕ್ಷಣವಾಗಿದ್ದು ಇದು ಯಾರ ಗೆಲುವೂ ಸೋಲು ಅಲ್ಲ. ಬದಲಾಗಿ ಪರಸ್ಪರ ಪ್ರೀತಿ, ತಾಳ್ಮೆಯಿಂದ ಇರುವ ವಿಶಾಲ ಮನೋಭಾವದ ಗೆಲುವು ಎಂದು ನುಡಿದಿದ್ದಾರೆ.
ಹಾಗೆಯೇ ಈ ಪ್ರೀತಿ, ತಾಳ್ಮೆಯ ಗುಣ ಎಂದಿಗೂ ಶಾಶ್ವತವಾಗಿದ್ದು, ದೇವರ ಅನುಗ್ರಹ ಎಲ್ಲರ ಮೇಲೆ ಇರಲಿ ಎಂದು ಮಾತಾ ಅಮೃತಾನಂದಮಯಿಯವರು ಹಾರೈಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…