Featured

ರಾಮ ಮಧ್ಯಾಹ್ನ ಆದ್ರೇ ಸಾಕು ಸೀತೆ ಕೂರಿಸಿಕೊಂಡು ಹೆಂಡ ಕುಡಿಯುತ್ತಿದ್ದ : ವಿವಾದಾತ್ಮಕ ಹೇಳಿಕೆ ನೀಡಿದ ಪ್ರೊ.ಕೆ.ಎಸ್.ಭಗವಾನ್ – Vishwanews24

ರಾಮ ಮಧ್ಯಾಹ್ನ ಆದ್ರೇ ಸಾಕು ಸೀತೆ ಕೂರಿಸಿಕೊಂಡು ಹೆಂಡ ಕುಡಿಯುತ್ತಿದ್ದ..ಸೀತೆಗೂ ಹೆಂಡ ಕುಡಿಸುತ್ತಿದ್ದ..

ರಾಮ ರಾಜ್ಯ ಎಂಬ ಹೆಸರು ಬರೋದಕ್ಕೆ ಮಹಾತ್ಮ ಗಾಂಧೀಜಿ ಕಾರಣ..

ವಾಲ್ಮೀಕಿ ರಾಮಾಯಣದ ಉತ್ತರ ಕಾಂಡದಲ್ಲಿ ಓದಿದರೇ ರಾಮನ ನಿಜ ರೂಪ ಬಯಲಾಗುತ್ತದೆ..

ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ ಪ್ರೊ.ಕೆಎಸ್ ಭಗವಾನ್..

ಮಂಡ್ಯ: ದೇಶದಲ್ಲಿ ರಾಮ ರಾಜ್ಯ ಎಂಬುದಾಗಿ ಕತೆ ಕಟ್ಟುತ್ತಿದ್ದಾರೆ. ಆದ್ರೇ ರಾಮ ರಾಜ್ಯ ಎಂಬ ಹೆಸರು ಬರೋದಕ್ಕೆ ರಾಮ ಕಾರಣನಲ್ಲ. ಮಹಾತ್ಮ ಗಾಂಧೀಜಿಯಿಂದಲೇ ಹೀಗೆ ಬರೋದಕ್ಕೆ ಕಾರಣ. ಈ ಬಗ್ಗೆ ವಾಲ್ಮೀಕಿ ರಾಮಯಾಣದ ಉತ್ತರ ಕಾಂಡ ಓದಿದರೇ ಗೊತ್ತಾಗುತ್ತದೆ.

ರಾಮ ಮಧ್ಯಾಹ್ನ ಆದ್ರೇ ಸಾಕು ಸೀತೆ ಕೂರಿಸಿಕೊಂಡು ಹೆಂಡ ಕುಡಿಯುತ್ತಿದ್ದ ಎಂಬುದಾಗಿ ಚಿಂತರ, ಸಾಹಿತಿ ಪ್ರೊ.ಕೆಎಸ್ ಭಗವಾನ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ವಾಲ್ಮೀಕಿ ರಾಮಾಯಣದ ಉತ್ತರ ಕಾಂಡದಲ್ಲಿ ಓದಿದರೇ ರಾಮನ ನಿಜ ರೂಪ ಬಯಲಾಗುತ್ತದೆ. ಪುರೋಹಿತರ ಜೊತೆಗೆ ಕುಳಿತು, ಆ ಕತೆ, ಈ ಕತೆಯನ್ನು ರಾಮ ಹೊಡೆಯುತ್ತಿದ್ದ ಎಂದಿದ್ದಾರೆ.

ಇನ್ನೂ ರಾಮ ಮಧ್ಯಾಹ್ನವಾದರೇ ಸಾಕು ಸೀತೆಯನ್ನು ಕೂರಿಸಿಕೊಂಡು ಹೆಂಡ ಕುಡಿಯುತ್ತಿದ್ದನು. ಅವನಷ್ಟೇ ಅಲ್ಲದೇ ಸೀತೆಗೂ ಹೆಂಡ ಕುಡಿಸುತ್ತಿದ್ದನು. ಬೇಕಾದ್ರೇ ನೀವು ವಾಲ್ಮೀಕಿ ರಾಮಾಯಣದ ಉತ್ತರ ಕಾಂಡ ಓದಿ, ಇದರ ಬಗ್ಗೆ ದಾಖಲೆಯಿದೆ ಎಂದರು.

ರಾಮ ರಾಜ್ಯಭಾರ ಮಾಡಿದ್ದು 11 ವರ್ಷವಾಗಿದೆ. ಗರ್ಭಿಣಿ ಸೀತೆಯನ್ನು ಕಾಡಿಗೆ ಕಳಿಸಿದ್ದು ಇದರಲ್ಲಿ ಸೇರಿದೆ. ಸೀತೆಗೆ ಮಾತನಾಡೋದಕ್ಕೆ ರಾಮ ಬಿಡುತ್ತಿರಲಿಲ್ಲ. ಲಕ್ಷ್ಮಣನನ್ನು ಗಡಿಪಾರು ಮಾಡಿದ ಎಂದು ಹೇಳಿದರು.

ಉಡುಪಿ ರಜತಮಹೋತ್ಸವ : ಮಲ್ಪೆ ಕಡಲ ಕಿನಾರೆಯಲ್ಲಿ ಸಮಾರಂಭ – Vishwanews24

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

5 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

5 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

5 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

5 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

5 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

5 days ago