Featured

ರಾಯಚೂರಿನ ವಿವಿಧ ಅಭಿವೃದ್ಧಿ ಯೋಜನೆಗಳಿಗೆ 3 ಸಾವಿರ ಕೋಟಿ ರೂ. ಅನುದಾನ : ಹೆಚ್.ಡಿ ಕುಮಾರಸ್ವಾಮಿ ಘೋಷಣೆ -Vishwanews24

ರಾಯಚೂರು : ಕರೇಗುಡ್ಡದಲ್ಲಿ ಗ್ರಾಮವಾಸ್ತವ್ಯ ನಡೆಸಿರುವ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ರಾಯಚೂರಿನ ವಿವಿಧ ಅಭಿವೃದ್ಧಿ ಯೋಜನೆಗಳಿಗೆ 3 ಸಾವಿರ ಕೋಟಿ ರೂ. ಅನುದಾನ ನೀಡುವುದಾಗಿ ಘೋಷಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಯಚೂರು ಜಿಲ್ಲೆಯ ಅಭಿವೃದ್ಧಿಗೆ ಜನಪ್ರತಿನಿಧಿಗಳು ಅಧಿಕಾರಿಗಳ ಜೊತೆ ಚರ್ಚಿಸಿ ನೀಲನಕ್ಷೆ ತಯಾರಿಸಲಾಗುವುದು. ಯಾವುದಕ್ಕೆ ಆದ್ಯತೆ ಕೊಡಬೇಕೆಂದು ಚರ್ಚಿಸುತ್ತೇನೆ. 300 ಕೊಟಿ ರೂ. ಹಣ ಬಿಡುಗಡೆಗೆ ಸಿದ್ಧತೆ ನಡೆಯುತ್ತಿದೆ ಎಂದು ಹೇಳಿದರು.

ರಾಯಚೂರು ವಿವಿ ಆರಂಭಕ್ಕೆ ಸುಗ್ರಿವಾಜ್ಞೆ ಹೊರಡಿಸಿದ್ದೇವೆ. ರಾಜ್ಯಪಾಲರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು. ಬಸ್ ದರ ಪ್ರಸ್ತಾವನೆ ಇತ್ತು. ಆದರೆ ಬಸ್ ಸೌಕರ್ಯಕ್ಕೆ ಸೂಚನೆ ನೀಡಲಾಗಿದೆ.

 

Vishwa News 24

Recent Posts

ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ ಅಧಿಕೃತವಾಗಿ ಸೇರ್ಪಡೆ – vishwanews24

ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…

1 hour ago

ಮಂಗಳೂರು: ಜೂ.29ರಂದು ವಿಶೇಷ ಸಹಕಾರ ಸಪ್ತಾಹ ಉದ್ಘಾಟನೆ – vishwanews24

ಮಂಗಳೂರು:  ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…

1 hour ago

ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ – vishwanews24

ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…

2 hours ago

ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ – vishwanews24

ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…

2 hours ago

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್‌ಆರ್ ನಗರದ …

2 hours ago

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ : ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ – vishwanews24

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ  ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ  ರುತ್ ಪ್ರಭು ತಾವು ಮೊದಲ…

2 hours ago