ರಾಯಚೂರು : ರಾಯಚೂರು ಜಿಲ್ಲೆಗೂ ಧರ್ಮ ದಂಗಲ್ ಕಾಲಿಟ್ಟಿದ್ದು, ಗುರುಗಂಟ ಅಮರೇಶ್ವರ ಜಾತ್ರೆಯಲ್ಲಿ ಅನ್ಯ ಧರ್ಮಿಯರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂ ಪರ ಕಾರ್ಯಕರ್ತರು ಧಾರ್ಮಿಕ ದತ್ತಿ ಇಲಾಖೆಗೆ ಮನವಿ ಮಾಡಿದೆ.
ಮಾರ್ಚ್ 5 ರಂದು ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಗುರುಗಂಟ ಅಮರೇಶ್ವರ್ ಜಾತ್ರೆ ಹಿನ್ನೆಲೆಯಲ್ಲಿ ಅನ್ಯ ಧರ್ಮದವರಿಗೆ ವ್ಯಾಪರಕ್ಕೆ ಅವಕಾಶ ನೀಡಬಾರದು ಹಿಂದೂಗಳಿಗೆ ಮಾತ್ರ ಟೆಂಡರ್ ನೀಡುವಂತೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರಿಗೆ ಮನವಿ ಮಾಡಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇತ್ತೀಚೆಗೆ ದೇವರ ಜಾತ್ರೆ ಉತ್ಸವಗಳಲ್ಲಿ ಅನ್ಯಧರ್ಮಿಯರಿಗೆ ವ್ಯಾಪಾರಕ್ಕೆ ನಿರ್ಬಂಧ ಹೇರುವಂತೆ ಹಿಂದೂಪರ ಸಂಘಟನೆಗಳು ದೊಡ್ಡ ರೀತಿಯಲ್ಲಿ ಅಭಿಯಾನ ಕೈಗೊಂಡಿದ್ದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…