Featured

ರಾಯಚೂರು ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು ಪ್ರಕರಣ : ಅದು ಕೊಲೆಯಲ್ಲ ಆತ್ಮಹತ್ಯೆ ,ಆಕೆಯ ಮೇಲೆ ಅತ್ಯಾಚಾರವಾಗಿಲ್ಲ : ಸಿಐಡಿ -Vishwanews24

ರಾಯಚೂರು,: ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ್ದ ರಾಯಚೂರು ಎಂಜಿನಿಯರಿಂಗ್ ವಿದ್ಯಾರ್ಥಿನಿ ನಿಗೂಢ ಸಾವು ಪ್ರಕರಣವು ಕೊಲೆಯಲ್ಲ ಆತ್ಮಹತ್ಯೆ ಇಂದು ಸಿಐಡಿ ಮೂಲಗಳು ತಿಳಿಸಿದೆ.

ಪ್ರಕರಣದ ಕುರಿತು ಆರೋಪಿ ಸುದರ್ಶನ್ ಯಾದವ್ ಹೇಳಿದ ವಿಚಾರಗಳ ಆಧಾರದ ಮೇಲೆ ಪ್ರಕರಣವನ್ನು ಆತ್ಮಹತ್ಯೆ ಎಂದು ಸಿಐಡಿ ಪರಿಗಣಿಸಿದೆ ಎನ್ನಲಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯದ ವರದಿಗಳು ಅಧಿಕೃತವಾಗಿ ಪ್ರಕಟವಾಗದೇ ಇದ್ದರೂ ಸಿಐಡಿ ಮೂಲಗಳು ಆಕೆಯ ಮೇಲೆ ಅತ್ಯಾಚಾರವಾಗಿಲ್ಲ, ಇದು ಆತ್ಮಹತ್ಯೆ ಅಂತಲೇ ತಿಳಿಸಿವೆ.

ಸಿಐಡಿ ಕಸ್ಟಡಿಯಲ್ಲಿ ಒಂಭತ್ತು ದಿನಗಳ ಕಾಲ ವಿಚಾರಣೆಗೆ ಒಳಪಟ್ಟ ಸುದರ್ಶನ್ ಯಾದವ್ ಹಲವಾರು ವಿಚಾರಗಳನ್ನ ಬಾಯಿಬಿಟ್ಟಿದ್ದಾನೆ. ವಿದ್ಯಾರ್ಥಿನಿ ಜೊತೆಯಿದ್ದ ತಮ್ಮ ಸ್ನೇಹ ಸಂಬಂಧ ಹಾಗೂ ಜೊತೆಯಾಗಿ ಓಡಾಡಿದ್ದ, ತಂಗಿದ್ದ ಸ್ಥಳಗಳ ಬಗ್ಗೆಯೂ ಸಂಪೂರ್ಣ ಮಾಹಿತಿಯನ್ನು ನೀಡಿದ್ದ. ವಿದ್ಯಾರ್ಥಿನಿ ಮೇಲೆ ಸಂಶಯಪಟ್ಟು ಕಿರುಕುಳ ಸಹ ನೀಡಿದ್ದನು. ಇದರಿಂದ ಮನನೊಂದು ವಿದ್ಯಾರ್ಥಿನಿ ಸಾವಿನ ನಿರ್ಧಾರಕ್ಕೆ ಹೋಗಿರಬಹುದು ಎನ್ನಲಾಗಿದೆ.

ಸಂಗ್ರಹವಾದ ಸಾಕ್ಷಿಗಳ ಆಧಾರದ ಮೇಲೆ ಸಿಐಡಿ ಅಧಿಕಾರಿಗಳು ಪ್ರಕರಣವನ್ನ ಆತ್ಮಹತ್ಯೆ ಅನ್ನೋ ತೀರ್ಮಾನಕ್ಕೆ ಬಂದಿದ್ದಾರೆ. ಇನ್ನೂ ಮೇ 14ರ ವರೆಗೆ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಸುದರ್ಶನ್ ಯಾದವ್ ಜಾಮೀನು ಮೇಲೆ ಹೊರಬರುವ ಸಾಧ್ಯತೆಗಳಿವೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

17 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago