Featured

ರಾಯಚೂರು ಕಲುಷಿತ ನೀರು ಕುಡಿದು ಮೃತಪಟ್ಟರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ : ಸಿಎಂ ಬೊಮ್ಮಾಯಿ – Vishwnaews24

ರಾಯಚೂರು ಕಲುಷಿತ ನೀರು ಕುಡಿದು ಮೃತಪಟ್ಟರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ : ಸಿಎಂ ಬೊಮ್ಮಾಯಿ

ಬೆಂಗಳೂರು :ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಮೃತಪಟ್ಟಿದ್ದು, ಮೃತಪಟ್ಟ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುತ್ತೇವೆ ಎಂದು ಹೇಳಿದ್ದಾರೆ.

ರಾಯಚೂರು ನಗರದಲ್ಲಿ ಕಲುಷಿತ ನೀರು ಸೇವಿಸಿ ಮಲ್ಲಮ್ಮ, ಅಬ್ದುಲ್, ನೂರ್ ಎಂಬುವರು ಮೃತಪಟ್ಟಿದ್ದರು. ಹಲವರು 70 ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago