ರಾಯಚೂರು: ಜಿಲ್ಲೆಯಲ್ಲಿ ಮತ್ತೊಂದು ಲವ್‌ಕೇಸ್ ನಡೆದಿದೆ ಎನ್ನಲಾಗಿದ್ದು, ಅಶ್ರಯ ನೀಡಿದ್ದ ಮನೆಮಾಲೀಕರ ಮಗಳನ್ನೇ ಮುಸ್ಲಿಂ ಹುಡುಗನೊಬ್ಬ ಪಟಾಯಿಸಿಕೊಂಡು ಮದುವೆಯಾಗಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ.
ರಾಯಚೂರಿನ ರೆಹಾನ್ ಎನ್ನುವವನ ವಿರುದ್ದ ಲವ್‌ಜಿಹಾದ್ ಆರೋಪ ಕೇಳಿ ಬಂದಿದ್ದು, ಲಾಕ್ ಡೌನ್‌ವೇಳೆಯಲ್ಲಿ ರೆಹಾನ್ ಕುಟುಂಬವವರು ಹಿಂದೂ ಕುಟುಂಬದವರ ಮನೆಯಲ್ಲಿ ಅಶ್ರಯಪಡೆದುಕೊಂಡಿದ್ದ ಎನ್ನಲಾಗಿದೆ.
ಈ ವೇಳೆಯಲ್ಲಿ ಮನೆ ಮಾಲೀಕರ ಯುವತಿಯನ್ನು ತಂಗಿ ತಂಗಿ ಎನ್ನುತ್ತಿದ್ದನಂತೆ. ಇನ್ನೂ ಇಬ್ಬರ ನಡುವೆ ಲವ್ ಆಗಿದ್ದು, ಯುವತಿ ರೆಹಾನ್ ಜೊತೆಗೆ ಓಡಿ ಹೋಗಿದ್ದು, ಸದ್ಯ ಆಕೆ ಹೊರ ರಾಜ್ಯದಲ್ಲಿ ಹನಿಮೂನ್ ಮುಗಿಸಿಕೊಂಡು ಬಂದಿದ್ದಾಳೆ. ಈ ವೇಳೆ ಪ್ರಕರಣ ಸಂಬಂಧ ತನಿಖೆ ಪೋಲಿಸ್‌ನವರ ಮುಂದೆಯೇ ಯುವತಿ ತನ್ನ ಹೆತ್ತವರಿಗೆ ಬೈದಿದ್ದಾಳೆ ಎನ್ನಲಾಗಿದೆ. ಇದಲ್ಲದೇ ಯುವತಿಗೆ ಬೇರೆಯವರ ಜೊತೆಗೆ ಎಂಗ್‌ಯೇಜ್‌ಮೆಂಟ್ ಕೂಡ ಆಗಿತ್ತು ಎನ್ನಲಾಗಿದೆ.
ಮಗಳ ಈ ಸ್ಥಿತಿಗೆ ಮುಸ್ಲಿಂ ಯುವಕ ರೆಹಾನ್ ಕಾರಣ. ಆತ ನಮ್ಮ ಮಗಳ ಮನಸನ್ನು ಸಂಪೂರ್ಣವಾಗಿ ಕೆಡಿಸಿದ್ದಾನೆ ಎಂದು ಆಕೆಯ ತಾಯಿ ನಾಗಮ್ಮ ಅಳಲು ತೋಡಿಕೊಂಡಿದ್ದಾರೆ. ಆಕೆಗೆ ಮತ್ತೊಬ್ಬ ಯುವಕನೊಂದಿಗೆ ನಿಶ್ಚಿತಾರ್ಥವೂ ಆಗಿತ್ತು. ಇನ್ನೊಂದು ತಿಂಗಳಲ್ಲಿ ಮದುವೆ ನಡೆಯುವುದಿತ್ತು. ಅದಕ್ಕಾಗಿ ಎಲ್ಲ ವ್ಯವಸ್ಥೆ ಮಾಡಿಕೊಂಡಿದ್ದೆವು. ಮದುವೆಗೆ ಬೇಕಾದ ವಸ್ತುಗಳನ್ನೆಲ್ಲ ತಂದಿಟ್ಟುಕೊಂಡಿದ್ದೆವು. ಈಗ ನೋಡಿದರೆ ಆ ಮುಸ್ಲಿಂ ಹುಡುಗ ಹೀಗೆ ಮಾಡಿದ್ದಾನೆ. ನನ್ನ ಪುತ್ರಿಗೆ ಬುರ್ಖಾ ಹಾಕಿಸಲಾಗಿದೆ. ನಮಗೆ ಬುರ್ಖಾ ಬೇಕಿಲ್ಲ, ಆ ಯುವಕ ರೆಹಾನ್ ಕೂಡ ಬೇಕಾಗಿಲ್ಲ. ನಮಗೆ ನನ್ನ ಮಗಳು ಬೇಕು’ ಎಂದು ಗೋಳಾಡಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…