Featured

ರಾಷ್ಟ್ರಪತಿ ಚುನಾವಣೆ: ಪ್ರಧಾನಿ ಮೋದಿ ಸೇರಿ ಉನ್ನತ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ ದ್ರೌಪದಿ ಮುರ್ಮು – Vishwanews24

ರಾಷ್ಟ್ರಪತಿ ಚುನಾವಣೆ: ಪ್ರಧಾನಿ ಮೋದಿ ಸೇರಿ ಉನ್ನತ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ ದ್ರೌಪದಿ ಮುರ್ಮು

ನವದೆಹಲಿ: 2022ನೇ ಸಾಲಿನ ರಾಷ್ಟ್ರಪತಿ ಚುನಾವಣೆಗೆಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಒಡಿಶಾ ಮೂಲದ ಬುಡಕಟ್ಟು ಜನಾಂಗದ ಮಹಿಳೆ, ಜಾರ್ಖಂಡ್ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು  ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವ ಸಂಪುಟದ ಉನ್ನತ ಸಚಿವರು, ಬಿಜೆಪಿ ಮತ್ತು ಎನ್ ಡಿಎ ಮೈತ್ರಿಕೂಟದ ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಇಂದು ಮಧ್ಯಾಹ್ನ ದೆಹಲಿಯ ಸಂಸತ್ತು ಭವನದಲ್ಲಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಹುದ್ದೆಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

23 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

23 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

23 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

24 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

24 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago