ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಮುಂಬರುವ ಚುನಾವಣೆಗೆ ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರ ಹೆಸರನ್ನು ಘೋಷಿಸಿದೆ.
ಬಿಜೆಪಿ ಹಿರಿಯ ಮುಖಂಡರಾದ ದ್ರೌಪದಿ ಮುರ್ಮು ಅವರು 2015-21ರ ಅವಧಿಯಲ್ಲಿ ಜಾರ್ಖಂಡ್‌ನ ರಾಜ್ಯಪಾಲರಾಗಿದ್ದರು. 16ನೇ ರಾಷ್ಟ್ರಪತಿ ಚುನಾವಣೆಯ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
ದ್ರೌಪದಿ ಮುರ್ಮು ಅವರು ಒಡಿಸ್ಸಾದ ಮಾಯರ್ಭಾಂಜ್ ಜಿಲ್ಲೆಯವರಾಗಿದ್ದಾರೆ. ಇವರು ಬುಡಕಟ್ಟು ಜನಾಂಗ ಮೂಲದ ಮಹಿಳೆಯಾಗಿದ್ದು, ಪಕ್ಷದ ನೇತೃತ್ವದಲ್ಲಿ ನಾನಾ ಸ್ಥಾನಗಳನ್ನು ಅಲಂಕರಿಸಿ ಸೇವೆ ಸಲ್ಲಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…