The Governor of Jharkhand, Smt. Draupadi Murmu meeting the Union Minister for Tribal Affairs, Shri Jual Oram, in New Delhi on December 27, 2016.
ನವದೆಹಲಿ: ರಾಷ್ಟ್ರಪತಿ ಚುನಾವಣೆಯ ಮೊದಲ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮೊದಲ ಸುತ್ತಿನ ಮತ ಎಣಿಕೆಯಲ್ಲಿ ದ್ರೌಪದಿ ಮುರ್ಮು ಅವರು 3,78,000 ಮೌಲ್ಯದ 540 ಮತ ಪಡೆದುಕೊಂಡಿದ್ದಾರೆ. ವಿಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರು 1,45,600 ಮೌಲ್ಯದ 208 ಮತಗಳನ್ನು ಪಡೆದುಕೊಂಡಿದ್ದಾರೆ ಎಂದು ರಾಜ್ಯಸಭಾ ಸೆಕ್ರೆಟರಿ ಜನರಲ್ ಪಿ.ಸಿ. ಮೋದಿ ತಿಳಿಸಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…