ನವದೆಹಲಿ, : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೆಹಲಿಯ ಸೇನೆಯ ಸಂಶೋಧನೆ ಮತ್ತು ರೆಫರಲ್ (ಆರ್ & ಆರ್) ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಎದೆಯಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.
“ಭಾರತದ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರು ಇಂದು ಬೆಳಿಗ್ಗೆ ಎದೆಯಲ್ಲಿ ಅಸ್ವಸ್ಥತೆ ಕಾಡಿದ ಹಿನ್ನೆಲೆಯಲ್ಲಿ ದಾಖಲಾಗಿದ್ದು, ಅವರ ಆರೋಗ್ಯ ತಪಾಸಣೆಗೆ ನಡೆಸಲಾಗಿದ್ದು ಅವರ ಸ್ಥಿತಿಗತಿಗಳನ್ನು ಅವಲೋಕಿಸಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ” ಎಂದು ಸೇನಾ ಆಸ್ಪತ್ರೆಯ ವೈದ್ಯಕೀಯ ಬುಲೆಟಿನ್ ತಿಳಿಸಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…