Featured

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ನೃತ್ಯ ನಿರ್ದೇಶಕ ಶಿವಶಂಕರ್ ಕೋವಿಡ್ ಗೆ ಬಲಿ – Vishwanews24

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ನೃತ್ಯ ನಿರ್ದೇಶಕ ಶಿವಶಂಕರ್ ಕೋವಿಡ್ ಗೆ ಬಲಿ – Vishwanews24

ಚೆನ್ನೈ : ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ನೃತ್ಯ ನಿರ್ದೇಶಕ ಶಿವಶಂಕರ್ ಕೊರೊನಾಗೆ ಬಲಿಯಾಗಿದ್ದಾರೆ. ತೆಲುಗು, ತಮಿಳಿ ಸೇರಿ 800ಕ್ಕೂ ಹೆಚ್ಚು ಚಿತ್ರಗಳಿಗೆ ನೃತ್ಯ ನಿರ್ದೇಶನ ಮಾಡಿದ್ದರು. ಶಿವಶಂಕರ್‌ ಮಾಸ್ಟರ್‌ ಅವರಿಗೆ 73 ವರ್ಷ ವಯಸ್ಸಾಗಿತ್ತು. ಅವರು ಇಬ್ಬರು ಪುತ್ರರು ಹಾಗೂ ಪತ್ನಿಯನ್ನು ಅಗಲಿದ್ದಾರೆ.

ಶಿವಶಂಕರ್‌ ಸೇರಿದಂತೆ ಅವರ ಹಿರಿಯ ಮಗನಿಗೆ ಕೋವಿಡ್‌ ದೃಢಪಟ್ಟಿತ್ತು. ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ. ಆಸ್ಪತ್ರೆಯ ಚಿಕಿತ್ಸೆ ವೆಚ್ಚವನ್ನು ಭರಿಸಲು ಬಾಲಿವುಡ್‌ ನಟ ಸೋನು ಸೂದ್‌ ಒಪ್ಪಿಕೊಂಡಿದ್ದರು. ಅವರು ಟ್ವಿಟರ್‌ನಲ್ಲಿ ಈ ಬಗ್ಗೆ ಹೇಳಿಕೊಂಡಿದ್ದರು. ಈವರೆಗೂ ಸುಮಾರು 800ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ಕೆಲಸ ಮಾಡಿದ್ದರು. ಹಲವು ಸಲ ರಾಜ್ಯ ಪ್ರಶಸ್ತಿಗಳನ್ನು ಪಡೆದಿದ್ದರು. ಮಗಧೀರ ಸಿನಿಮಾದ ನೃತ್ಯಕ್ಕೆ ಅವರಿಗೆ ರಾಷ್ಟ್ರಪಶಸ್ತಿ ಸಂದಿದೆ.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

12 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

13 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

13 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

13 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago