ಬೆಳ್ತಂಗಡಿ, : ತೆಲಂಗಾಣದಲ್ಲಿ ನಡೆಯಲಿರುವ ರಾಷ್ಟ್ರೀಯ ಜೂನಿಯರ್ ಕಬಡ್ಡಿ ಪಂದ್ಯಾಟದಲ್ಲಿ ಸ್ಪರ್ಧಿಸುವ ಕರ್ನಾಟಕ ತಂಡದ ನಾಯಕಿಯಾಗಿ ಉಜಿರೆಯ ಅರ್ಚನಾ ಗೌಡ ಆಯ್ಕೆಯಾಗಿದ್ದಾರೆ.
ಅರ್ಚನಾ ಗೌಡ ಆರು ಬಾರಿ ರಾಷ್ಟ್ರಮಟ್ಟದ ಕಬ್ಬಡ್ಡಿ ಪಂದ್ಯಾಟದಲ್ಲಿ ಸ್ಪರ್ಧಿಸಿದ ಅನುಭವಿಯಾಗಿದ್ದಾರೆ. ಇವರು ವಗ್ಗ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹಳೆ ವಿದ್ಯಾರ್ಥಿನಿಯಾಗಿದ್ದು, ಪ್ರಸಕ್ತ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.
ಇವರು ಉಜಿರೆ ಗ್ರಾಮದ ಗುರಿಪಳ್ಳ ನಿವಾಸಿ ಸದಾಶಿವ ಗೌಡ ಮತ್ತು ಶೀಲಾವತಿ ದಂಪತಿಯ ಪುತ್ರಿ.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…