ರಾಷ್ಟ್ರೀಯ ಯುವಜನೋತ್ಸವ : ಹುಬ್ಬಳ್ಳಿ ಏರ್ ಪೋರ್ಟ್ ಗೆ ಪ್ರಧಾನಿ ಮೋದಿ ಆಗಮನ – Vishwanews24
ರಾಷ್ಟ್ರೀಯ ಯುವಜನೋತ್ಸವ : ಹುಬ್ಬಳ್ಳಿ ಏರ್ ಪೋರ್ಟ್ ಗೆ ಪ್ರಧಾನಿ ಮೋದಿ ಆಗಮನ
ಹುಬ್ಬಳ್ಳಿ : ರಾಷ್ಟ್ರೀಯ ಯುವಜನೋತ್ಸವದ ಹಿನ್ನೆಲೆಯಲ್ಲಿ ಪ್ರದಾನಿ ನರೇಂದ್ರ ಮೋದಿ ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಾಹ್ನ 3.20 ನಿಮಿಷಕ್ಕೆ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ್ದಾರೆ. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದ್ದಾರೆ.
ಗಣರಾಜೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅನುಮತಿ – Vishwanews24
26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಇಂದು ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಯುವಜನೋತ್ಸವ ಕಾರ್ಯಕ್ರಮ ಹಿನ್ನೆಲೆ ನವ ವಧುವಿನಂತೆ ಗೋಕುಲ ರಸ್ತೆ ಸಿಂಗಾರಗೊಂಡಿದೆ.
