ಕಾಪು : ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿದೆ.ಹೆದ್ದಾರಿ ನಡುವೆ ಮಳೆ ನೀರು ಹರಿಯಲು ಬಿಟ್ಟ ಪ್ರದೇಶದಲ್ಲಿ ದ್ವಿಚಕ್ರ ಸವಾರರ ಬೇಜವಾಬ್ದಾರಿ ಚಾಲನೆಯಿಂದ ಅಪಘಾತಗಳು ಸಂಭವಿಸುತ್ತಿವೆ. ಆ ಸ್ಥಳದಲ್ಲಿ ದ್ವಿಚಕ್ರ ವಾಹನಗಳು ಸಾಗಿಸದಂತೆ ಎರಡೂ ಕಡೆಗಳಲ್ಲಿ ಸಮರ್ಪಕವಾದ ಗ್ರಿಲ್ ಅಳವಡಿಸುವ ಕೆಲಸ ಇನ್ನೂ ನಡೆದಿಲ್ಲ.ಹಲವಾರು ಕಡೆಗಳಲ್ಲಿ 2 ಕಿಮೀ ದೂರದಲ್ಲಿ ತಿರುವು ನೀಡಲಾಗಿದ್ದು,ಬೈಕ್ ಸವಾರರು ಇಂದನ ಉಳಿಸಲು ಡಿವೈಡರ್ ನಡುವೆ ವಾಹನ ಸಾಗಿಸುವ ಮೂಲಕ ಅಪಘಾತಕ್ಕೀಡಾಗುತ್ತಾರೆ.ಈ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ,ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಪ್ರಾನ್ಸಿಸ್, ನವಯುಗ ಕಂಪನಿ ಹಾಗು ಹೆದ್ದಾರಿ ಇಲಾಖೆಯ ಗಮನಕ್ಕೆ ತಂದಿದ್ದು, ಡೈವರ್ಷನ್ ಹಂತರವನ್ನು ಕಡಿತಗೊಳಿಸಿ ಪ್ರತೀ 1 ಕಿಮೀ ಹಂತರದಲ್ಲಿ ಡೈವರ್ಷನ್ ನೀಡುವಂತೆ ಮನವಿಯನ್ನು ಸಲ್ಲಿಸಿದ್ದೇವೆ ಎಂದು ಕಾಪು ಪುರಸಭೆ ನಾಮ ನಿರ್ದೇಶನ ಸದಸ್ಯ ಹರೀಶ್ ಕೆ ನಾಯಕ್ ತಿಳಿಸಿದ್ದಾರೆ.
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…
ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…
50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್ ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು…
ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ ನವದೆಹಲಿ: ದಿವಂಗತ ಬಾಲಿವುಡ್ ನಟ ಧರ್ಮೇಂದ್ರ ಅವರಿಗೆ…
ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ…