Featured

ರಾಷ್ಟ್ರ ದ್ರೋಹಿಗಳಿಗೆ ಈ ರಾಷ್ಟ್ರದಲ್ಲಿ ಜಾಗವಿಲ್ಲ : ಬಿಜೆಪಿ ಅಭ್ಯರ್ಥಿ ಗೌತಮ್‌ ಗಂಭೀರ್‌ – Vishwanews24

ಹೊಸದಿಲ್ಲಿ: ರಾಷ್ಟ್ರ ದ್ರೋಹಿಗಳಿಗೆ ಈ ರಾಷ್ಟ್ರದಲ್ಲಿ ಜಾಗವಿಲ್ಲ. ನನಗೆ ಯಾವಾಗಲೂ ದೇಶ ಮೊದಲು. ಪ್ರಾಮಾಣಿಕತೆಯೇ ತಮ್ಮ ಅತಿದೊಡ್ಡ ಸದ್ಗುಣ ಎಂದು ಪೂರ್ವ ದಿಲ್ಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೌತಮ್‌ ಗಂಭೀರ್‌ ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಗೌತಮ್‌ ಗಂಭೀರ್‌, ದಿಲ್ಲಿಯ ಜನತೆ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದ್ದಾರೆ. ನಾನು ದಿಲ್ಲಿಯನ್ನು ಪ್ಯಾರಿಸ್‌, ಲಂಡನ್‌, ವಾಷಿಂಗ್ಟನ್‌ ಅಥವಾ ಟೋಕಿಯೋದಷ್ಟು ಸುಂದರವಾಗಿಸುತ್ತೇನೆ ಎಂಬ ಭರವಸೆಗಳನ್ನು ನೀಡುವುದಿಲ್ಲ. ದಿಲ್ಲಿಯ ಗುರುತನ್ನು ಬದಲಾಯಿಸುವುದಿಲ್ಲ , ರಾಷ್ಟ್ರ ದ್ರೋಹಿಗಳಿಗೆ ಈ ರಾಷ್ಟ್ರದಲ್ಲಿ ಜಾಗವಿಲ್ಲ. ನನಗೆ ಯಾವಾಗಲೂ ದೇಶ ಮೊದಲು ಎಂದು ಹೇಳಿದ್ದಾರೆ.
ಗಂಭೀರ್‌ ಅವರು ಎರಡು ವೋಟರ್‌ ಐಡಿಗಳನ್ನು ಹೊಂದಿದ್ದು, ಇದು ಅಪರಾಧವಾಗಿದೆ. ಹಾಗಾಗಿ ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ, ಸ್ಪರ್ಧೆಯಿಂದ ಅನರ್ಹಗೊಳಿಸಬೇಕು ಎಂದು ಪೂರ್ವ ದಿಲ್ಲಿ ಕ್ಷೇತ್ರದ ಆಪ್‌ ಅಭ್ಯರ್ಥಿ ಅತೀಶಿ ಆರೋಪಕ್ಕೆ ಪ್ರತಿಕ್ರಿಯಿಸಿದ ಗಂಭೀರ್‌, ಮತದಾರನಾದ ನಂತರ ರಾಜೇಂದ್ರನಗರದಿಂದ ಮತ ಚಲಾಯಿಸುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದರು.
Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago