ಕೇರಳ: ಮಲೆಯಾಳಂ ಸಿನೆಮಾ ರಂಗ ಖ್ಯಾತ ನಟ ನೆಡುಮುಡಿ ವೇಣು ಇಂದು ನಿಧನಾಗಿದ್ದಾರೆ. 500ಕ್ಕೂ ಅಧಿಕ ಚಲನಚಿತ್ರಗಳಲ್ಲಿ ನಟಿಸಿರುವ ಇವರು ಮೂರು ಭಾರೀ ರಾಷ್ಟ್ರ ಪ್ರಶಸ್ತಿ ವಿಜೇತರು.
ಮಲೆಯಾಳಂ ಚಿತ್ರರಂಗ ಖ್ಯಾತ ನಟನನ್ನು ಕಳೆದುಕೊಂಡಿದೆ, ಮಲಯಾಳಂ ಚಿತ್ರರಂಗದಲ್ಲಿ ತಮ್ಮ ನಟನೆಯಿಂದ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಖ್ಯಾತ ನಟ ನೆಡುಮುಡಿ ವೇಣು (73) ನಿಧನರಾಗಿದ್ದಾರೆ. ಕೋವಿಡ್ -19 ರಿಂದ ಚೇತರಿಸಿಕೊಂಡ ನಂತರ ಅವರು ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ವೇಣು ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಭಾವಂತ ನಟ. ಇವರು ನಾಟಕ ಮತ್ತು 500 ಕ್ಕೂ ಹೆಚ್ಚುಸಿನಿಮಾಗಳಲ್ಲಿ ನಟಿಸಿದ್ದಾರೆ. ನಾಯಕ, ಖಳನಾಯಕ ಮತ್ತು ಪಾತ್ರ ನಟನಾಗಿ ತೆರೆಯಲ್ಲಿ ಮಿಂಚಿದ್ದ ವೇಣು, ಗಂಭೀರ ಮತ್ತು ತಮಾಷೆಯ ಪಾತ್ರಗಳಲ್ಲಿ ಸೈ ಎನಿಸಿಕೊಂಡವರು. ತಮ್ಮ ವಿಶಿಷ್ಟ ನಟನಾ ಶೈಲಿ ಮತ್ತು ಪ್ರತಿಭೆಯಿಂದ ವೇಣು ಭಾರತೀಯ ಚಿತ್ರರಂಗದ ನಂಬರ್ ಒನ್ ನಟರಲ್ಲಿ ಒಬ್ಬರಾಗಿದ್ದಾರೆ. ಮೂರು ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಮತ್ತು ಆರು ಬಾರಿ ರಾಜ್ಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತರಾಗಿರುವ ವೇಣು ಕೂಡ ಚಿತ್ರಕಥೆಗಳನ್ನೂ ಬರೆದಿದ್ದಾರೆ.
ಶಿವಾಜಿ ಹುಟ್ಟಿಲ್ಲದಿದ್ದರೆ ಈ ದೇಶದಲ್ಲಿ ಹಿಂದೂಗಳು ಯಾರು ಸಹ ಇರುತ್ತಿರಲಿಲ್ಲ : ಕೆ.ಎಸ್.ಈಶ್ವರಪ್ಪ – Vishwanews24
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…