ರಾಹುಲ್‌ಗಾಂಧಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ಕ್ಷಮೆಯಾಚಿಸಲಿದ್ದಾರೆ ಎಂದು ಭಾವಿಸಿದ್ದೇನೆ :  ಡಿಕೆಶಿ – Vishwanews24

Featured, ರಾಜ್ಯ ನ್ಯೂಸ್

ರಾಹುಲ್‌ಗಾಂಧಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ಕ್ಷಮೆಯಾಚಿಸಲಿದ್ದಾರೆ ಎಂದು ಭಾವಿಸಿದ್ದೇನೆ :  ಡಿಕೆಶಿ – Vishwanews24

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕ್ಷಮೆಯಾಚಿಸಬಹುದು ಎಂಬುದಾಗಿ ಭಾವಿಸಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

‘ರಾಜಕೀಯದಲ್ಲಿ ವಿರೋಧಿಗಳ ಜತೆಗೂ ನಾಗರಿಕ ಮೌಲ್ಯಗಳ ಜತೆಗೆ ಗೌರವಯುತವಾಗಿ ನಡೆದುಕೊಳ್ಳುವುದರಲ್ಲಿ ನಂಬಿಕೆ ಇದೆ ಎಂದು ನಿನ್ನೆ ನಾನು ಹೇಳಿದ್ದೆ. ಇದನ್ನು ಬಿಜೆಪಿಯು ಒಪ್ಪಲಿದೆ ಎಂದೂ ಭಾವಿಸಿದ್ದೇನೆ. ರಾಹುಲ್ ಗಾಂಧಿಯವರನ್ನು ಅಸಂಸದೀಯ ಪದಗಳಿಂದ ನಿಂದಿಸಿರುವ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷರು ಕ್ಷಮೆಯಾಚಿಸಲಿದ್ದಾರೆ ಎಂದು ಭಾವಿಸಿದ್ದೇನೆ’ ಎಂದು ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಉಡುಪಿ: ಸರ್ಕಾರದ ವಿವಿಧ ಸವಲತ್ತು ರೈತರಿಗೆ ಸಿಗಲು ಕೂಡಲೇ ಫ್ರೂಟ್ಸ್ (FRUITS ) ತಂತ್ರಾಂಶದಲ್ಲಿ ತಮ್ಮ ಜಮೀನಿನ ಮಾಹಿತಿಯನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಿ – Vishwanews24