Featured

ರಾಹುಲ್‌ ಅವರಲ್ಲಿ ಹೋರಾಟದ ಮನೋಭಾವ ಇದೆ. ಮೋದಿಗಿಂತ ಹೆಚ್ಚು ಪ್ರಚಾರ ಅವರು ಮಾಡಿದ್ದಾರೆ : ಎಚ್‌.ಡಿ. ದೇವೇಗೌಡ -Vishwanews24

ಬೆಂಗಳೂರು, : ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದಾರೆ. ಅವರ ಮನಸ್ಸಿಗೆ ನೋವಾಗಿರಬಹುದು. ಹೀಗಾಗಿ ಪದತ್ಯಾಗ ಮಾಡಿರಬಹುದು. ಯಾರು ಏನೇ ಹೇಳಿದರೂ ರಾಹುಲ್‌ ಅವರಲ್ಲಿ ಹೋರಾಟದ ಮನೋಭಾವ ಇದೆ. ಮೋದಿಗಿಂತ ಹೆಚ್ಚು ಪ್ರಚಾರ ಅವರು ಮಾಡಿದ್ದಾರೆ. ಅವರು ಅಧ್ಯಕ್ಷ ಆದ ಮೇಲೆ ಹಲವಾರು ವಿಷಯ ಎತ್ತಿಕೊಂಡು ಹೋರಾಟ ಮಾಡಿದರು ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ತಿಳಿಸಿದ್ದಾರೆ.

ಕಾಂಗ್ರೆಸ್‌ ಸೋಲಿಗೆ ರಾಹುಲ್ ಗಾಂಧಿ ಕಾರಣ ಅಲ್ಲ. ಆದರೆ ಜನ ನರೇಂದ್ರ ಮೋದಿಗೆ ಆಶೀರ್ವಾದ ಮಾಡಿದರು. ಮೋದಿ ಅವರ ವರ್ಚಸ್ಸು ಕೆಳಗೆ ಹೋಗುತ್ತಿತ್ತು. ಪಕ್ಕದ ರಾಷ್ಟ್ರೀಯ ಮೇಲೆ ಯುದ್ದ ಮಾಡಿ ದೇಶ ರಕ್ಷಣೆ ಅಂತ ಮಾತನಾಡಿದ್ದಾರೆ. ಅದನ್ನ ಮಾಧ್ಯಮಗಳು ಹೆಚ್ಚು ತೋರಿಸಿದವರು ಇದರಿಂದ ಮೋದಿ ಪರ ಅಲೆ ಹೆಚ್ಚಾಯಿತು ಎಂದು ಹೇಳಿದರು.

ರಾಹುಲ್ ಗಾಂಧಿ ಯುವಕರಿದ್ದಾರೆ. ರಾಹುಲ್ ಟ್ವೀಟರ್ ನಲ್ಲಿ ರಾಜೀನಾಮೆ ಹಾಕಿರೋ ಬಗ್ಗೆ ಗೊತ್ತಿಲ್ಲ. ಎಂದು ತಿಳಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago