Featured

ರಾಹುಲ್‌ ಗಾಂಧಿಯವರ ನಾಯಕತ್ವದಿಂದ ಕಾಂಗ್ರೆಸ್ ಪಕ್ಷಕ್ಕೆ ಹೊಸಚೈತನ್ಯ, ದೇಶದ ಜನತೆಯಲ್ಲಿ ಭರವಸೆ ಮೂಡಲಿದೆ : ಸಿದ್ದರಾಮಯ್ಯ -Vishwanews24

ದೇಶದ ಹಿತದೃಷ್ಟಿಯಿಂದ ರಾಹುಲ್‌ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನವನ್ನು ವಹಿಸಬೇಕೆಂಬುದು ನಮ್ಮೆಲ್ಲರ ಆಶಯ..

ಅವರ ನಾಯಕತ್ವದಿಂದ ಕಾಂಗ್ರೆಸ್ ಪಕ್ಷಕ್ಕೆ ಹೊಸಚೈತನ್ಯ, ದೇಶದ ಜನತೆಯಲ್ಲಿ ಭರವಸೆ ಮೂಡಲಿದೆ : ಸಿದ್ದರಾಮಯ್ಯ -Vishwanews24

ಬೆಂಗಳೂರು : ಕಾಂಗ್ರೆಸ್‌ ಪಕ್ಷದಲ್ಲಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ಆರಂಭವಾಗಿದ್ದು ದೇಶದ ಹಿತದೃಷ್ಟಿಯಿಂದ ರಾಹುಲ್‌ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನವನ್ನು ವಹಿಸಬೇಕೆಂಬುದು ನಮ್ಮೆಲ್ಲರ ಆಶಯ ಎಂದು ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ”ದೇಶದ ಹಿತದೃಷ್ಟಿಯಿಂದ ರಾಹುಲ್‌ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷಸ್ಥಾನವನ್ನು ವಹಿಸಬೇಕೆಂಬುದು ನಮ್ಮೆಲ್ಲರ ಆಶಯವಾಗಿದೆ. ರಾಹುಲ್ ಗಾಂಧಿ ಅವರ ನಾಯಕತ್ವದಿಂದ ಕಾಂಗ್ರೆಸ್ ಪಕ್ಷಕ್ಕೆ ಹೊಸಚೈತನ್ಯ, ಕಾರ್ಯಕರ್ತರಲ್ಲಿ ಹುರುಪು ಮತ್ತು ದೇಶದ ಜನತೆಯಲ್ಲಿ ಭರವಸೆ ಮೂಡಲಿದೆ” ಎಂದು ಹೇಳಿದ್ದಾರೆ.

ಹಾಗೆಯೇ ”ಶ್ರೀಮತಿ ಸೋನಿಯಾಗಾಂಧಿ ಮತ್ತು ಹಿರಿಯ ನಾಯಕರ ಅನುಭವಪೂರ್ಣ ಮಾರ್ಗದರ್ಶನದಲ್ಲಿ ರಾಹುಲ್‌ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ‌ ಪಕ್ಷವನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುತ್ತಾರೆ ಎಂಬ ಸಂಪೂರ್ಣ ಭರವಸೆ ನನಗಿದೆ. ಇದು ಪಕ್ಷದ ಕೋಟ್ಯಂತರ ಕಾರ್ಯಕರ್ತರ ಆಶಯವೂ ಹೌದು” ಎಂದಿದ್ದಾರೆ.

 

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

11 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

12 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

12 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

12 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

12 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

12 hours ago