ದೇಶವನ್ನು ವಿಭಜಿಸಿದ ಕಾಂಗ್ರೆಸ್ ನಂತರ ಹಿಂದೂ ಮುಸ್ಲಿಂರನ್ನು ಡಿವೈಡ್ ಮಾಡಿತು. ಸದ್ಯ ಕರ್ನಾಟಕದಲ್ಲಿ ಒಂದು ಸಮಾಜವನ್ನು ಡಿವೈಡ್ ಮಾಡಲು ಹೊರಟಿದೆ ಎಂದು ಸಂಸದ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.
ರಾಹುಲ್ ಗಾಂಧಿ ಅತ್ಯಂತ ಅಪ್ರಬುದ್ಧ ನಾಯಕ. ಅಂಥಹ ಅಪ್ರಬುದ್ದ ನಾಯಕನನ್ನು ಕರೆತಂದು ಪ್ರಚಾರ ಮಾಡಿಸುತ್ತಿದ್ದಾರೆ. ಕೇವಲ ಅಲ್ಪ ಸಂಖ್ಯಾತರ ತುಷ್ಟೀಕರಣಕ್ಕಾಗಿ ಆರೆಸ್ಸೆಸ್ ಅನ್ನು ತೆಗಳುತ್ತಿದ್ದಾರೆ ಎಂದರು.
ರಾಹುಲ್ ಗಾಂಧಿಯವರೇ ನಿಮ್ಮ ಅಜ್ಜ, ಮುತ್ತಜ್ಜ, ನಿಮ್ಮ ತಂದೆ ಕೂಡಾ ಆರೆಸ್ಸೆಸ್ ಅನ್ನು ನಾಶ ಮಾಡಲು ಹೊರಟಿದ್ದರು. ಆದರೆ ಜನರೇ ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತಿದ್ದಾರೆ ಎಂದು ಜೋಷಿ ಹುಬ್ಬಳ್ಳಿಯಲ್ಲಿ ರಾಹುಲ್ ವಿರುದ್ಧ ವಾಗ್ದಾಳಿ ನಡೆಸಿದರು.
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್‌ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]
ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…